ಕೊಟ್ಟೂರು ಅಂಚೆ ಕಚೇರಿಗಿಲ್ಲ ಹೊಸ ಕಟ್ಟಡ ಭಾಗ್ಯನೂತನ ಕಟ್ಟಡಕ್ಕೆ ಸ್ಥಳಾಂತರವಾಗಲು ಜಿಲ್ಲಾ ಅಧೀಕ್ಷಕರು ಧಾರವಾಡದ ಪಿಎಂಜೆಗೆ ಪತ್ರ ಬರೆದಿದ್ದಾರೆ. ಅವರು ಬೆಂಗಳೂರು ಮತ್ತು ನವದೆಹಲಿಯ ಕೇಂದ್ರ ಕಚೇರಿಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದರು. ಆದರೆ, ಈ ವರೆಗೂ ಮಾತ್ರ ಅಧಿಕಾರಿಗಳು ಅನುಮತಿ ನೀಡದೆ ಇರುವುದರಿಂದ ಸ್ಥಳಾಂತರ ವಿಳಂಬವಾಗಿದೆ.