• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರ್ಭಿಣಿಯರು ಮಧ್ಯಾಹ್ನ ಮನೆಯಿಂದ ಹೊರಗಡೆ ಓಡಾಡಬಾರದು: ಡಾ. ಯಲ್ಲಾ ರಮೇಶ್ ಬಾಬು
ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆ ಗರ್ಭಿಣಿಯರು ಮಧ್ಯಾಹ್ನ ಅವಧಿಯಲ್ಲಿ ಮನೆಯಿಂದ ಹೊರಗಡೆ ಓಡಾಡಬಾರದು. ಹೆಚ್ಚಾಗಿ ನೀರು ಕುಡಿಯಲು ಆದ್ಯತೆ ನೀಡಬೇಕು.
ಲಕ್ಷಾಂತರ ಜನರ ಬದುಕು ಹಸನುಗೊಳಿಸಿದ ಶಿವಕುಮಾರ ಶ್ರೀಗಳು: ಚಾನಾಳ್ ಶೇಖರ್
ನಗರದ ಕೊಟ್ಟೂರುಸ್ವಾಮಿ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದಿಂದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರಸ್ವಾಮಿಗಳ 118ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರ್ಥಿಕ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆಯ ಲೂಟಿ: ಸೋಮಶೇಖರ ರೆಡ್ಡಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆ ನಿಯಂತ್ರಣ ತಪ್ಪಿದ್ದು, ಗ್ಯಾರಂಟಿ ಜಾರಿಗೆ ಈ ಸರ್ಕಾರ ಜನರ ಲೂಟಿಗಿಳಿದಿದೆ.
ಬರಗೂರರ ಶಬರಿ ಕಾದಂಬರಿಯಲ್ಲಿದೆ ಪ್ರತಿರೋಧದ ಎಚ್ಚರಿಕೆ: ಡಾ. ಮುಮ್ತಾಜ್ ಬೇಗಂ
ನಿತ್ಯ ಬದುಕಿನ ದಟ್ಟ ವಿವರಗಳಿದ್ದು ಬುಡಕಟ್ಟು ಆದಿವಾಸಿ ಸಮುದಾಯದ ಮಹಿಳೆಯರ ಅನಾಥ ಪ್ರಜ್ಞೆ, ಸಂಕಷ್ಟ, ಪ್ರತಿರೋಧದ ಎಚ್ಚರಿಕೆಯನ್ನು ಬರಗೂರರ ಶಬರಿಯಲ್ಲಿ ಕಾಣಲು ಸಾಧ್ಯ.
ಹೊಸ ದರೋಜಿಯಲ್ಲಿ ಬಾಲ ಮೇಳ ಕಾರ್ಯಕ್ರಮ
ತಾಲೂಕಿನ ಹೊಸ ದರೋಜಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಜಿಲ್ಲಾಡಳಿತ, ಜಿಪಂ, ಗ್ರಾಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್‌ ಇವುಗಳ ಸಹಯೋಗದಲ್ಲಿ ಬಾಲ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿಯಲ್ಲಿ ಬಾಲ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಡೂರಿಗೆ ಆಗಮಿಸಿದ ಕೆಎಂಇಆರ್‌ಸಿ ಮೇಲುಸ್ತುವಾರಿ ಪ್ರಾಧಿಕಾರದ ಅಧಿಕಾರಿಗಳು
ಅಧಿಕಾರಿಗಳ ತಂಡ ಮಂಗಳವಾರ ಸಂಡೂರಿಗೆ ಭೇಟಿ ನೀಡಿ, ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿತು.
ಗಣಿ ಜಿಲ್ಲೆಯಲ್ಲಿ ಸಡಗರದ ರಂಜಾನ್ ಹಬ್ಬ
ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ಎನ್ನಲಾದ ಈದ್- ಉಲ್ -ಫಿತರ್ (ರಂಜಾನ್‌) ಹಬ್ಬವನ್ನು ಜಿಲ್ಲಾದ್ಯಂತ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕುರುಗೋಡು ಪುರಸಭೆ: ₹೩೬.೯೪ ಲಕ್ಷ ಉಳಿತಾಯ ಬಜೆಟ್
ಇಲ್ಲಿನ ಪುರಸಭೆಯಲ್ಲಿ ಶನಿವಾರ ೨೦೨೫-೨೬ನೇ ಸಾಲಿನ ₹೩೬.೯೪ ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.
ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ವಿತರಣೆ ಪ್ರಕರಣ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿಂಡಿಕೇಟ್ ಅಸ್ತು
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ವಿತರಿಸಿದ ಆರೋಪಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಜರುಗಿಸಲು ಸಿಂಡಿಕೇಟ್ ಸಭೆ ನಿರ್ಧರಿಸಿದ್ದು, ಮತ್ತೊಂದು ಹಂತದ ಪ್ರಮಾಣಪತ್ರಗಳ ತನಿಖೆಯ ಬಳಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಹಾಲು-ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ
ಹಾಲು ಹಾಗೂ ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 271
  • next >
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved