ವಿಶ್ವಕರ್ಮ ಒಂದು ಸಮುದಾಯವಲ್ಲ, ಅದೊಂದು ಸಾಂಸ್ಕೃತಿಕ ನೆಲೆಗಟ್ಟು: ಬಡಿಗೇರ ಮೌನೇಶ್ದೇವಾನು ದೇವತೆಗಳನ್ನು ಸೃಷ್ಟಿ ಮಾಡುವ ಭಕ್ತಿ-ಶಕ್ತಿ ವಿಶ್ವಕರ್ಮ ಸಮುದಾಯದವರಲ್ಲಿದ್ದು, ಯಾವುದೇ ಬೇಧ-ಭಾವವಿಲ್ಲದೆ ಹಾಗೂ ತಾವು ಮಾಡುವ ಕಾರ್ಯಗಳಿಗೆ ಅಪೇಕ್ಷೆ ಪಡದೆ ಪ್ರಾಮಾಣಿಕವಾಗಿ ಜೀವನ ನಡೆಸುತ್ತಾರೆ ಎಂದು ಬಡಿಗೇರ ಮೌನೇಶ್ ಹೇಳಿದರು.