ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಸೃಷ್ಟಿಯಲ್ಲಿ ಯಾರು ಏನಾದರೂ ಆಗಿ ಹುಟ್ಟಬಹುದು. ಮನುಷ್ಯ ಸೇರಿದಂತೆ ಪ್ರತಿ ಪ್ರಾಣಿಗೂ ಬದುಕುವ ಹಕ್ಕಿದೆ. ಆ ಹಕ್ಕನ್ನು ಯಾರು ಕಸಿದುಕೊಳ್ಳಬೇಡಿ ಎಂದು ಪದ್ಮಶ್ರೀ ಪುರಸ್ಕೃತ ಕಲಾವಿದೆ ಡಾ.ಮಾತಾ ಬಿ.ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು.