ಜಿಂದಾಲ್ಗೆ ಸರ್ಕಾರಿ ಭೂಮಿ ಮಾರಾಟ ವಿವಾದ : ರೈತರಿಂದ ತೀವ್ರ ಆಕ್ರೋಶ, ಪ್ರತಿಭಟನೆಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಸಚಿವ ಸಂಪುಟದ ತೀರ್ಮಾನವನ್ನು ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿವೆ. ಖರಾಬು ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ.