ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀರಾಮನನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ
ವಾಲ್ಮೀಕಿ ಅವರ ಆದರ್ಶಗಳು ಇಂದಿಗೂ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿವೆ. ಯುವ ಪೀಳಿಗೆಯು ಅವರ ತತ್ವ- ಆದರ್ಶಗಳನ್ನು ಅನುಸರಿಸಿ ನೈತಿಕತೆ ಮತ್ತು ಮಾನವಿಯತೆಗಿಂತ ಮಹತ್ವದ ದ್ಯೇಯವಿಲ್ಲ ಎಂಬ ಅರಿವಿನಿಂದ ಬದುಕಬೇಕು.
ದಲಿತರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ
ಕೆ. ರಾಯಪುರ ಗ್ರಾಮದಲ್ಲಿ ಗೊಲ್ಲ ಸಮುದಾಯದವರಿಂದ ಮಾದಿಗ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಸಾಮಾಜಿಕ ಬಹಿಷ್ಕಾರಕ್ಕೆ ಒಳಪಟ್ಟು ಸಾಕಷ್ಟು ನೋವುಗಳು ಅನುಭವಿಸಿದರೂ ದೌರ್ಜನ್ಯ ಮಾತ್ರ ನಿಂತಿಲ್ಲ.
ಬದುಕಿನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿ
ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಬಳಸಿಕೊಳ್ಳಬೇಕು. ನಾನು ಸಹ ಮುಖ್ಯಮಂತ್ರಿಗಳಿಗೆ ಮುಂದಿನ ದಿನದಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವಂತೆ ಮನವಿ ಮಾಡುವೆ.
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ, ವಾಲ್ಮೀಕಿ ಶಾಖಾಮಠ ಸ್ಥಾಪನೆ
ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯನ್ನು ನಿರ್ಮಿಸಿರುವ ಅರುಣ ಯೋಗಿರಾಜ್ ಅವರ ಕೈಯಿಂದಲೇ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ಕೆತ್ತಿಸಲಾಗುತ್ತಿದೆ. ₹1.10 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಪುತ್ಥಳಿಯನ್ನು ಎಸ್ಪಿ ವೃತ್ತದಲ್ಲಿ ಬೃಹತ್ ಕಾರ್ಯಕ್ರಮದ ಮೂಲಕ ಪ್ರತಿಷ್ಠಾಪಿಸಲಾಗುವುದು.
ಮನುಷ್ಯತ್ವದ ಗುಣ ಅಳವಡಿಸಿಕೊಂಡ ಸಮಾನ ಮನಸ್ಕರು
ಪರಿಸರವನ್ನು ಉಳಿಸುವುದೆಂದರೆ ನಮ್ಮನ್ನು ನಾವು ಉಳಿಸಿಕೊಂಡಂತೆ. ಮನುಷ್ಯನಿಗೂ ನಿಸರ್ಗಕ್ಕೂ ಅವಿನಾಭಾವ ಸಂಬಂಧವಿದೆ. ಜೀವ ವೈವಿಧ್ಯತೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯ ನಿರಂತರವಾಗಿ ತೊಡಗಬೇಕಿದೆ.
ಜಯಂತಿಗಳು ಸರ್ವರೂ ಸೇರಿ ಆಚರಿಸುವಂತಾಗಬೇಕು
ಮಹಾಋಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ಜಗತ್ತಿಗೆ ದಾರಿ ದೀಪದಂತಿದೆ. ರಾಮಾಯಣ ಕಾವ್ಯದಲ್ಲಿ ಬರುವ ಪಾತ್ರಗಳು ಆದರ್ಶನೀಯ ಸಂದೇಶಗಳನ್ನು ನೀಡುತ್ತದೆ. ವ್ಯಕ್ತಿಯೋರ್ವನ ಜೀವನ ಸುಧಾರಣೆಯ ಮಾರ್ಗದರ್ಶನೀಯ ವಿಚಾರಗಳನ್ನು ರಾಮಾಯಣ ತಿಳಿಸಿಕೊಡುತ್ತದೆ.
ಸಂಡೂರು ಆಧಾರ್ ನೋಂದಣಿ ಕೇಂದ್ರಕ್ಕೆ ನಸುಕಿನಿನಲ್ಲೇ ಪಾಳಿ
ಸುಮಾರು 40 ಸಾವಿರದಷ್ಟು ಜನಸಂಖೆ ಹೊಂದಿರುವ ಪಟ್ಟಣದಲ್ಲಿ ಪ್ರಸ್ತುತ ಆಧಾರ್ ನೋಂದಣಿಗೆ ಇರುವುದು ಒಂದೇ ಒಂದು ಕೇಂದ್ರ.
ಪದವಿ ಅಂಕಪಟ್ಟಿಯಲ್ಲಿ ವಿದ್ಯಾರ್ಥಿ ಬದಲು ಗವಿಶ್ರೀ ಫೋಟೋ
ವಿದ್ಯಾರ್ಥಿ ದೇವರಾಜ ಮೂಲೆಮನಿ 2022-23ನೇ ಸಾಲಿನಲ್ಲಿ ಬಿಎಸ್ಸಿ ಪ್ರವೇಶ ಪಡೆದಿದ್ದ.
ವಂಚನೆ ಕೇಸ್: 44 ಕಾರು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು
ಮಹ್ಮದ್ ಜಾಹೀರ್ ಬಾಷಾನಿಂದ ಕಾರುಗಳನ್ನು ಖರೀದಿಸಿದವರು ಕೂಡಲೇ ವಾಪಸ್ ಮಾಡಬೇಕು.
ವಾಲ್ಮೀಕಿ ಜಯಂತಿ ಬ್ಯಾನರ್ ತೆರವು; ಪಾಲಿಕೆ ಸಿಬ್ಬಂದಿ ಅಮಾನತು
ನೈರ್ಮಲ್ಯ ವಿಭಾಗದ ಮೇಸ್ತ್ರಿ ಎ.ಶ್ರೀನಿವಾಸಲು ಎಂಬವರನ್ನು ಪಾಲಿಕೆ ಆಯುಕ್ತರು ಅಮಾನತುಗೊಳಿಸಿದ್ದಾರೆ.
< previous
1
...
5
6
7
8
9
10
11
12
13
...
270
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು