ಗಣಿ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ಜನರ ಬದುಕಿನ ವಾಸ್ತವ ಸ್ಥಿತಿಗತಿ ಅರಿಯಲು ಮತ್ತು ಅರಣ್ಯದ ಪುನರುಜ್ಜೀವನದ ವಾಸ್ತವ ತಿಳಿಯಲು ಸಮಾಜ ಪರಿವರ್ತನಾ ಸಮುದಾಯ, ರೈತ ಸಂಘ ಮುಂತಾದ ಸಂಘಟನೆಗಳ ಮುಖಂಡರನ್ನೊಳಗೊಂಡ ಸತ್ಯಶೋಧನಾ ಸಮಿತಿ ಭೇಟಿ