ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಕಾಮಗಾರಿಗಳ ಉದ್ಘಾಟನೆ
ಸಚಿವರು ಸುಶೀಲಾನಗರ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದರು.
ಶಾಲು- ಹೂವಿನಹಾರ ಹಾಕಿ, ಟೋಪಿ ಇಟ್ರೂ ಮನಸ್ಸು ಕರಗಲಿಲ್ಲ: ಸಚಿವ ಕೃಷ್ಣ ಭೈರೇಗೌಡ
ನಮ್ಮ ಪಾಲಿನ ತೆರಿಗೆ ಹಣ ನೀಡಿ ಸ್ವಾಮಿ ಎಂದು ಇನ್ನೆಷ್ಟು ಪರಿಪರಿಯಾಗಿ ಬೇಡಿಕೊಳ್ಳಬೇಕು?
ಕಂಪ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ
ಆ.5ರಂದು ರಾಜ್ಯ ಸರ್ಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲು ಪ್ರಕಟಿಸಿತ್ತು.
ಹರ್ ಘರ್ ತಿರಂಗಾ ಅಭಿಯಾನ: ಐತಿಹಾಸಿಕ ಬೆಟ್ಟಹತ್ತಿ ಸಂಭ್ರಮಿಸಿದ ವಿದ್ಯಾರ್ಥಿಗಳು
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಐತಿಹಾಸಿಕ ಬೆಟ್ಟ ಹತ್ತಿ (ಕೋಟೆ) ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಎಚ್ಐವಿ ಸೋಂಕು ಕುರಿತು ಯುವಪೀಳಿಗೆ ಜಾಗ್ರತರಾಗಲಿ: ಡಾ.ವೈ. ರಮೇಶಬಾಬು
ಎಚ್ಐವಿ ಸೋಂಕು, ಅದರ ಕಳಂಕ, ತಾರತಮ್ಯ ಮತ್ತು ಅದರಿಂದ ಉಂಟಾಗುವ ಮರಣಗಳನ್ನು ಸೊನ್ನೆಗೆ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಡಾ.ವೈ. ರಮೇಶಬಾಬು ಹೇಳಿದರು.
ದೇಶಾಭಿಮಾನ ಹೆಚ್ಚಿಸಿದ ತಿಂಗಳ ಸೊಬಗು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ ಜನರಲ್ಲಿ ದೇಶಾಭಿಮಾನದ ಕಿಚ್ಚುಹಚ್ಚಲು ಪ್ರೇರೇಪಿಸಿತು.
ಟಿಬಿ ಡ್ಯಾಂ ಕ್ರಸ್ಟ್ಗೇಟ್ ಕಟ್ಟಾಗಲು ಸರ್ಕಾರದ ನಿರ್ಲಕ್ಷ್ಯವೇ ಕಾರಣ
ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ದುರ್ಘಟನೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ಕಾರ್ಯಕರ್ತರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಮಿಕರ ಹಿತ ಕಾಯಲು ಸರ್ಕಾರ ವಿಫಲ: ಎ. ದೇವದಾಸ್
ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ, ಸಂವಿಧಾನಾತ್ಮಕ ಹಕ್ಕುಗಳನ್ನು ದಮನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಮುಖಂಡ ಎ. ದೇವದಾಸ್ ಆರೋಪಿಸಿದ್ದಾರೆ.
ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಸ್ಥಾನಿಕ ವೈದ್ಯರಿಂದ ಮುಷ್ಕರ ಆರಂಭ
ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಳ್ಳಾರಿಯ ಬಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರು ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (ಕಾರ್ಡ್) ನೇತೃತ್ವದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಆ.15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ದಿನಾಚರಣೆ
ರಾಜ್ಯ ಸರ್ಕಾರ ದಿನಕ್ಕೊಂದು ಶಿಕ್ಷಣ ನೀತಿ ಜಾರಿಗೊಳಿಸಿ ಆದೇಶ ಹೊರಡಿಸುತ್ತಿದೆ. ಇದರಿಂದ ಖಾಸಗಿ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ ಎಂದು ಒಕ್ಕೂಟದ ಅಧ್ಯಕ್ಷ ಎನ್. ಮರಿಸ್ವಾಮಿ ರೆಡ್ಡಿ ಹಾಗೂ ಕಾರ್ಯದರ್ಶಿ ಎಸ್.ಕೆ. ರಿಯಾಜ್ ಹೇಳಿದರು.
< previous
1
...
91
92
93
94
95
96
97
98
99
...
205
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು