ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೇ.25 ಅನುದಾನ ಮೀಸಲಿರಿಸಲಾಗುವುದು.