ಮಂಗಳೂರು: ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಬರ್ಬರ ಹತ್ಯೆ, ಮತ್ತೊಂದು ಪ್ರಕರಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಣಾಂತಿಕ ಚೂರಿ ಇರಿತ ಘಟನೆಗಳು ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಧೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದರ ಸತ್ಯ ದರ್ಶನವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ..ಆರೋಪಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದೇ ಹಾಡಹಗಲೇ ಮುಗ್ಧ ಜೀವಗಳನ್ನು ಬಲಿ ಪಡೆಯುವ ಧೈರ್ಯ ಬರಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಹೆಣ್ಣುಮಕ್ಕಳಿಗೆ ನಿರ್ಭೀತ ವಾತಾವರಣ ಸೃಷ್ಟಿಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಂಟ್ವಾಳದಲ್ಲಿ ಯುವತಿಯ ಹತ್ಯೆ: ವೇದವ್ಯಾಸ ಕಾಮತ್ ಕಳವಳ
ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಬರ್ಬರ ಹತ್ಯೆ, ಮತ್ತೊಂದು ಪ್ರಕರಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಣಾಂತಿಕ ಚೂರಿ ಇರಿತ ಘಟನೆಗಳು ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಧೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದರ ಸತ್ಯ ದರ್ಶನವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ..ಆರೋಪಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದೇ ಹಾಡಹಗಲೇ ಮುಗ್ಧ ಜೀವಗಳನ್ನು ಬಲಿ ಪಡೆಯುವ ಧೈರ್ಯ ಬರಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಹೆಣ್ಣುಮಕ್ಕಳಿಗೆ ನಿರ್ಭೀತ ವಾತಾವರಣ ಸೃಷ್ಟಿಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.