ಬೆಳಗಾವಿ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಮೊಹಮ್ಮದ್ ರೋಷನ್ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.