ಸೊಗಲ ಸೋಮೇಶ್ವರನ ಕ್ಷೇತ್ರದಲ್ಲಿ ಸಂಕ್ರಾಂತ್ರಿ ಸಂಭ್ರಮದಕ್ಷಿಣ ಕಾಶಿಯಾದ ಉತ್ತರ ಕರ್ನಾಟಕ ಭಾಗದಲ್ಲಿ ಸೊಗಲಸೋಮೇಶ್ವರನ ಕ್ಷೇತ್ರದಲ್ಲಿ ಮಂಗಳವಾರ ಪ್ರಕೃತಿದತ್ತವಾದ ಎರಡು ಧುಮುಕುತ್ತಿರುವ ಜಲಪಾತದಲ್ಲಿ ಎಳ್ಳು, ಹರಿಶಿನ ಮೈಗೆ ಹಚ್ಚಿಕೊಂಡು ಸ್ನಾನ ಮಾಡಿ ಸಾವಿರಾರು ಭಕ್ತರು ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತ ಸಮೂಹ, ಸಾಗರೋಪಾದಿಯಲ್ಲಿ ಹರಿದು ಬಂದು ದೇವರ ದರ್ಶನ ಪಡೆದರು.