• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಿವೇಕರು
ಭಾರತವನ್ನು ಕಾಡುತ್ತಿರುವ ಅಸ್ಪೃಶ್ಯತೆ, ಮೂಢನಂಬಿಕೆ, ಅಂಧಶ್ರದ್ಧೆ, ಮೇಲು-ಕೀಳು, ಅನಕ್ಷರತೆ ಮುಂತಾದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಮಹಾಪುರುಷ ಸ್ವಾಮಿ ವಿವೇಕಾನಂದರು. ಒಂದು ಕಾಲದಲ್ಲಿ ಭಾರತವನ್ನು ಹಾವಾಡಿಗರ ದೇಶ, ಮೂಢನಂಬಿಕೆಗಳ ದೇಶ ಎಂದು ಹೀಯಾಳಿಸಿದ ದೇಶಗಳಿಗೆ ಆಧ್ಯಾತ್ಮಿಕ ನಡೆಯ ಮೂಲಕ ಬೆಳಕನ್ನು ಚೆಲ್ಲಿ ದೇಶದ ಗೌರವವನ್ನು ಜಗತ್ತಿನಾದ್ಯಂತ ಪಸರಿಸಿದ ಕೀರ್ತಿ ಹೆಚ್ಚಿಸಿದವರು ವಿವೇಕರು ಎಂದು ಚಿಕ್ಕೋಡಿ ಸಿಪಿಐ ವಿಶ್ವನಾಥ ಚೌಗಲಾ ಹೇಳಿದರು.
ರಾಯಣ್ಣನ ಕ್ರಾಂತಿಯ ನೆಲದಲ್ಲಿ ಜಟ್ಟಿಗಳ ಸೆಣಸಾಟ
ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಉತ್ಸವ ನಿಮಿತ್ತ ಸಂಗೊಳ್ಳಿ ಗ್ರಾಪಂ ಆವರಣದಲ್ಲಿ ನಡೆದ ಸೋಮವಾರ ನಡೆದ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜಂಗೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ಜಟ್ಟಿಗಳ ಹೋರಾಟ ಗಮನ ಸೆಳೆಯಿತು.
ರಾಮದುರ್ಗ ಪುರಸಭೆ: ಆಪರೇಶನ್ ಹಸ್ತ ವಿಫಲ, ಬಿಜೆಪಿಗೆ ಮತ್ತೆ ಅಧಿಕಾರ
ತೀವ್ರ ಕುತೂಹಲ ಕೆರಳಿಸಿದ್ದ ರಾಮದುರ್ಗ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತವಿಲ್ಲದಿದ್ದರೂ ಆಪರೇಶನ್ ಮೂಲಕ ಅಧಿಕಾರ ಹಿಡಿಯಲು ಹೊರಟಿದ್ದ ಕಾಂಗ್ರೆಸ್ ಪಕ್ಷ ಕೈ ಸುಟ್ಟುಕೊಂಡಿದೆ. ಬಿಜೆಪಿಯ ಯುವ ಧುರೀಣ ಮಲ್ಲಣ್ಣ ಯಾದವಾಡ ಪ್ರಯತ್ನ ಫಲವಾಗಿ ಆಪರೇಶನ್ ವಿಫಲವಾಗಿದೆ.
ಜನಮನ ಸೆಳೆದ ಸಾಂಸ್ಕೃತಿಕ ರಸಮಂಜರಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025 ಅಂಗವಾಗಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರ ಮನರಂಜಿಸಿತು.
ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ರಾಮದುರ್ಗ ಪುರಸಭೆಯ ಕೊನೆಯ ಅವಧಿಗೆ ಸೋಮವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಬಿಜೆಪಿಯ ಲಕ್ಷ್ಮೀ ಜಗದೀಶ ಕಡಕೋಳ, ಉಪಾಧ್ಯಕ್ಷರಾಗಿ ಸರಿತಾ ಗೋವಿಂದ ದೂತ ಅವಿರೋಧವಾಗಿ ಆಯ್ಕೆಯಾದರು.
ಬನದ ಹುಣ್ಣಿಮೆಗೆ ಯಲ್ಲಮ್ಮನಗುಡ್ಡದಲ್ಲಿ ಭಕ್ತಸಾಗರ
ಬನದ ಹುಣ್ಣಿಮೆ ಅಂಗವಾಗಿ ಸೋಮವಾರ ವೈಭವದ ಜಾತ್ರೆಗೆ ಸಮೀಪದ ಯಲ್ಲಮ್ಮನಗುಡ್ಡ ಸಾಕ್ಷಿಯಾಯಿತು. ೧೦ ಲಕ್ಷಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಏಳುಕೊಳ್ಳದ ನಾಡು ಸಂಭ್ರಮದಲ್ಲಿ ಮಿಂದೆದ್ದಿತು. ಮುಂಜಾವಿನಲ್ಲೇ ದೇವಸ್ಥಾನದ ಅಂಗಳದಲ್ಲಿ ಭಕ್ತರು ಸರದಿಯಲ್ಲಿ ನಿಂತು ತಾಯಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಪುನೀತರಾದರು.
ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕೃಷಿ ಸಾಲ ಮನ್ನಾ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಾತಿ ಸಂಘರ್ಷ ಮರೆತರೆ ಹಿಂದೂ ಸಮಾಜ ಒಗ್ಗಟ್ಟು ಸಾಧ್ಯ: ಸಂಜಯ ಅಡಿಕೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಥಣಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಕರ ಸಂಕ್ರಮಣ ನಿಮಿತ್ತ ಗಣವೇಷಧಾರಿ ಆರ್‌ಎಸ್‌ಎಸ್‌ ಸ್ವಯಂಸೇವಕರ ಆಕರ್ಷಕ ಪಥಸಂಚಲನ ನಡೆಯಿತು.
ಜೀವನ ನಿರ್ವಹಣೆ ಕಲಿಸುವ ಶಿಕ್ಷಣ ಬೇಕಿದೆ: ಶ್ರೀಕಾಂತ ಕೆಂದೂಳಿ
ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯವಾಗಿದೆ. ಹಣ ಗಳಿಸುವುದೊಂದೇ ಶಿಕ್ಷಣದ ಉದ್ದೇಶವಾಗಬಾರದು. ಜೀವನ ಹೇಗೆ ಮಾಡಬೇಕು ಎಂದು ಕಲಿಸುವ ಶಿಕ್ಷಣ ಅಗತ್ಯವಿದೆ ಎಂದು ರಬಕವಿಯ ಖ್ಯಾತ ಜಾನಪದ ಸಾಹಿತಿ ಶ್ರೀಕಾಂತ ಕೆಂದೂಳಿ ಹೇಳಿದರು.
ಪಿಆರ್‌ಇ ಎಇಇ ಕೊಠಡಿಗೆ ವಾಸ್ತುದೋಷವೇ?
ಜನಪ್ರತಿನಿಧಿಗಳು ಸಾಮಾನ್ಯವಾಗಿ ತಮ್ಮ ಸರ್ಕಾರಿ ಕಚೇರಿಗಳನ್ನು ವಾಸ್ತು ಪ್ರಕಾರ ಬದಲಾಯಿಸಿಕೊಳ್ಳುವುದನ್ನು ನೋಡಿದ್ದೇವೆ. ಆದರೆ, ಹುಕ್ಕೇರಿ ಪಟ್ಟಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ವಾಸ್ತು ದೋಷವೆಂದು ತಮ್ಮ ಕಚೇರಿ ಮರು ಸೃಷ್ಟಿಸಿಕೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 429
  • next >
Top Stories
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved