• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕರನ್ನು ತಯಾರಿಸುತ್ತಿರುವ ಕೆಎಲ್‌ಇ ಸಂಸ್ಥೆ: ಜಯಾನಂದ ಮುನವಳ್ಳಿ
ಜನಸಾಮಾನ್ಯರಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಪ್ತರ್ಷಿಗಳಿಂದ ಸ್ಥಾಪನೆಗೊಂಡ ಕೆಎಲ್‌ಇ ಸಂಸ್ಥೆ ಇಂದು ದೇಶ-ವಿದೇಶಗಳಲ್ಲಿ ಕೀರ್ತಿ ಹರಡುತ್ತಿದೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.
ಯಾರಾದ್ರೂ ಸಿಎಂ ಮುಟ್ಟಲು ಆಗ್ತದಾ?: ವಿ.ಸೋಮಣ್ಣ
ನನ್ನನ್ನು ಮುಟ್ಟಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದರು.
ಯರನಾಳ ಕಾಳಿಕಾದೇವಿ ಮಠ ತ್ರಿವೇಣಿ ಸಂಗಮ: ಚಂದ್ರಶೇಖರ ಸ್ವಾಮೀಜಿ
ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಕಾಳಿಕಾದೇವಿ ಮಠ ಚಿಕ್ಕ ಭಾರತವಾಗಿದೆ ಎಂದು ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಬಣ್ಣಿಸಿದರು.
ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಸದಾ ಸ್ಮರಣೀಯರು: ಪ್ರೊ.ಜವಾಹರ ಕದಮ್‌
ಒಂದು ಕಾಲಕ್ಕೆ ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷಾಮವಿದ್ದಾಗ. ತ್ಯಾಗ ಮತ್ತು ಪರಿಶ್ರಮದಿಂದ ಅಕ್ಷರ ಕ್ರಾಂತಿಯ ಮೂಲಕ ಬೆಳಕು ನೀಡಿದ ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಅವರು ಸದಾ ಸ್ಮರಣೀಯರು ಎಂದು ಚಿಕ್ಕೋಡಿಯ ಬಿ.ಕೆ. ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಜವಾಹರ ಕದಮ್‌ ಅಭಿಪ್ರಾಯಪಟ್ಟರು.
ಧನಲಕ್ಷ್ಮೀ ಶುಗರ್‌ ಸಾಲಮುಕ್ತ ಸಕ್ಕರೆ ಕಾರ್ಖಾನೆ: ಮಹಾದೇವಪ್ಪ ಯಾದವಾಡ
ರಾಜ್ಯದಲ್ಲಿ ಸಹಕಾರಿ ರಂಗದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟದಲ್ಲಿರುವಾಗ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಸಾಲಮುಕ್ತ ಸಕ್ಕರೆ ಕಾರ್ಖಾನೆಯಾಗಿದ್ದು, ಈಗ ಸ್ವಂತ ಆಡಳಿತ ಭವನ ಹೊಂದಿದೆ ಎಂದು ಮಾಜಿ ಶಾಸಕ, ನಿರ್ದೇಶಕ ಮಹಾದೇವಪ್ಪ ಯಾದವಾಡ ಹೇಳಿದರು.
ಬಿಡಿಸಿಸಿ ಬ್ಯಾಂಕ್ ಒಳ್ಳೆಯ ಆಡಳಿತ ನೀಡಲಿದೆ: ಸತೀಶ ಜಾರಕಿಹೊಳಿ
ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಎಲ್ಲರ ಅಭಿಪ್ರಾಯ ಪಡೆದು ಉತ್ತಮ ಆಡಳಿತ ನೀಡಬೇಕೆಂಬ ತೀರ್ಮಾನ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ರಾಯಬಾಗ ತಾಲೂಕಿನ ಅಪ್ಪಾಸಾಹೇಬ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಎಸ್‌ಐ ಆಸ್ಪತ್ರೆ ಕಟ್ಟಡ ಕಾಮಗಾರ ಶೀಘ್ರ ಆರಂಭಿಸಿ: ಈರಣ್ಣ ಕಡಾಡಿ
ಕೇಂದ್ರ ಸರ್ಕಾರ ಬೆಳಗಾವಿ ನಗರದಲ್ಲಿ ಇಎಸ್‌ಐ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದರು.
ಬೆಳವಡಿ ಗ್ರಾಮದ ಸ್ಮಶಾನವೂ ವಕ್ಫ್ ಆಸ್ತಿ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ 8 ಎಕರೆ 27 ಗುಂಟೆ ಸ್ಮಶಾನ ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದಾಗಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಈಗ ಬೆಳವಡಿ ಗ್ರಾಮದ 1 ಎಕರೆ 14 ಗುಂಟೆ ಸ್ಮಶಾನ ಜಾಗದ ಮೇಲೂ ವಕ್ಫ್‌ ಆಸ್ತಿಯಾಗಿರುವುದು ತಿಳಿದುಬಂದಿದೆ.
ಚಿಕ್ಕ ವಯಸ್ಸಲ್ಲೇ ಶ್ರಾವ್ಯ ಕಮಾಲ್‌
ಮೂರು ವರ್ಷ ಆರು ತಿಂಗಳ ಬಾಲಕಿ ಶ್ರಾವ್ಯ ಸದಾಶಿವ ಚಿಕ್ಕಟ್ಟಿ ಕನ್ನಡ, ಆಂಗ್ಲ ಮೂಲಾಕ್ಷರ, ಚಿಕ್ಕ ಹಾಡು ಹಾಡುವುದು, ವಚನ ಗಾಯನ, ಸ್ವಾತಂತ್ರ್ಯ ಹೋರಾಟಗಾರರ ಹೆಸರು, ಮಹಾನ್ ವ್ಯಕ್ತಿಗಳ ಹೆಸರನ್ನು ಥಟ್ ಅಂತ ಹೇಳುವ ಪಾಂಡಿತ್ಯ ಹೊಂದಿದ್ದಾಳೆ.
ಮಠಗಳು ಸಂಸ್ಕೃತಿ, ಸಂಸ್ಕಾರ ಕಲಿಸುವ ಕೇಂದ್ರಗಳು: ಬಾಬಾಸಾಹೇಬ ಪಾಟೀಲ
ಶಾಲೆಯಲ್ಲಿ ಶಿಕ್ಷಕನಿಂದ ಅಕ್ಷರ ಜ್ಞಾನ ಕಲಿತಂತೆ ಮಠಗಳಲ್ಲಿನ ಗುರುವಿನಿಂದ ಸಂಸ್ಕಾರ, ಸಂಸ್ಕೃತಿ ಕಲಿತು ಸಮಾಜದಲ್ಲಿ ಸಭ್ಯರಾಗಿ ಬಾಳಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 390
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved