ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶ್ರಮ: ಜಿ.ಆರ್. ಸೋನೆರ್ಮಹಿಳೆಯರು ಸಾಮಾಜಿಕವಾಗಿ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮ ಮಹತ್ತರವಾಗಿದೆ ಎಂದು ಹಿರಿಯ ವಕೀಲ ಜಿ. ಆರ್. ಸೋನೆರ್ ಹೇಳಿದರು.