• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಣ್ಮನ ಸೆಳೆದ ಜಾನಪದ ಕಲಾತಂಡಗಳ ಮೆರವಣಿಗೆ
ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆವಳಡಿ ಗ್ರಾಮದ ಮಲ್ಲಮ್ಮ ಉತ್ಸವದ ಜಾನಪದ ಕಲಾ ವಾಹಿನಿ ಮೆರವಣಿಗೆಯನ್ನು ಕೂಡಲ ಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಡೋಲು ಬಾರಿಸುವ ಮೂಲಕ ಉದ್ಘಾಟಿಸಿದರು.
ಮಲ್ಲಮ್ಮಳ ಶೂರತ್ವ ಚರಿತ್ರೆಯಲ್ಲಿ ಅಜರಾಮರ: ಡಿಸಿ ಮೊಹಮ್ಮದ ರೋಷನ್
ಬೆಳವಡಿ ಮಲ್ಲಮ್ಮ ಉತ್ಸವ 2025ರ ಕಾರ್ಯಕ್ರಮವನ್ನು ಶಿವಮಹಾಂತ ಶ್ರೀಗಳು ಶಾಸಕ ಮಹಾಂತೇಶ ಕೌಜಲಗಿ ಡಿಸಿ ಮೊಹಮ್ಮದ ರೋಷನ್ ಹಾಗೂ ಗಣ್ಯರು ಉದ್ಘಾಟಿಸಿದರು.
ಕನ್ನಡಪರ ಕಾರ್ಯಕ್ರಮಗಳು ಗಡಿ ಭಾಗದಲ್ಲಿ ಹೆಚ್ಚಾಗಲಿ
ಲೆ, ಕಲಾವಿದರನ್ನು ಬೆಳೆಸಿ ಅವರಿಗೆ ಸ್ಫೂರ್ತಿ ನೀಡಿ ಕನ್ನಡ ನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿ ಸರ್ಕಾರ ಹೆಚ್ಚು ಕನ್ನಡಪರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು.
ಐನಾಪೂರ ಅಭಿವೃದ್ಧಿಗೆ 3.84 ಕೋಟಿ ಬಜೆಟ್
ಒಟ್ಟು 3.84 ಕೋಟಿ ಕಲ್ಪಿಸಿದ್ದು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಬಜೆಟ್ ತಯಾರಿ
ಅವ್ಯವಸ್ಥೆ ಆಗರ ಆಜೂರ ಸರ್ಕಾರಿ ಶಾಲೆ
ಕನ್ನಡಪ್ರಭ ವಾರ್ತೆ ಕಾಗವಾಡಕರ್ನಾಟಕ ಹಾಗೂ ಮಹಾರಾಷ್ಟ್ರದ ಅಥಣಿ ತಾಲೂಕಿನ ಗಡಿ ಭಾಗದ ಅಭಿವೃದ್ಧಿ ಅಂದ್ರೆ ಈ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ ಅಂತಾ ಗೊತ್ತಾಗೊತ್ತಿಲ್ಲ. ಬಡಜನರ ಕೈಗೆ ಕೆಲಸವಿಲ್ಲದೆ ಗುಳೆ ಹೊರಟಿರುವ ಜನ ಒಂದೆಡೆಯಾದರೆ, ಸರಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದೆ ಮಕ್ಕಳು ಶಾಲೆಗೆ ಹೋಗದ ಪರಿಸ್ಥಿತಿ ಮತ್ತೊಂದೆಡೆ. ಈ ಎಲ್ಲವೂಗಳ ಮಧ್ಯ ಕನ್ನಡ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಸಮಸ್ಯೆ ಎದುರಾಗಿದ್ದು ಅರಳಿ ಮರದ ಕೆಳಗೆ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುವ ಅನಿವಾರ್ಯತೆ ಅಥಣಿ ತಾಲೂಕಿನ ಆಜೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗಿದೆ. ಗಡಿನಾಡಿನಲ್ಲಿ ಕನ್ನಡ ಶಾಲೆಗಳಿಗೆ ಬಂದೊದಗಿರುವ ದುಸ್ಥಿತಿ ಇದು ಸಾರಿ ಹೇಳುವಂತಿದೆ.
ಇ-ಸ್ವತ್ತು ಉತಾರನಿಂದ ಸುಲಭ ಸಾಲ ಸೌಲಭ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಇ-ಸ್ವತ್ತು ಉತಾರ ಮಾಡಿಸುವುದರಿಂದ ಮೈಕ್ರೋ ಪೈನಾನ್ಸ್‌ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ-ಸ್ವತ್ತು ಉತಾರೆ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಮಂತ್ರ ಜಪದಿಂದ ಆರೋಗ್ಯ, ಆತ್ಮಬಲ ವೃದ್ಧಿ: ಮುರುಘರಾಜೇಂದ್ರ ಶ್ರೀ
ಭಗವಂತನ ಸಾನ್ನಿಧ್ಯದಲ್ಲಿ ಇರುವುದೆ ಉಪವಾಸ. ಭಕ್ತಿಗೆ ಭಗವಂತನ ಅನುಗ್ರಹವಾಗುತ್ತದೆ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು.
ವೀರಯೋಧ ರುದ್ರಪ್ಪಾ ಗೋಕಾಕ ಅಂತ್ಯಕ್ರಿಯೆ
ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದ ವೀರಯೋಧ ರುದ್ರಪ್ಪಾ ಗೋಕಾಕ ಅವರು ಪುಣೆ ಸಮೀಪ ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತವಾಗಿತ್ತು.
ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ನಡುವೆ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭ

 ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಗುರುವಾರ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭಗೊಂಡಿದೆ.

ಹಸೀಲ್ದಾರ್ ಕಚೇರಿ ಮೇಲೆ ಲೋಕಾ ದಾಳಿ
ಗೋಕಾಕ: ಪಿಂಚಣಿ ಯೋಜನೆಗಳ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ಗೋಕಾಕ ತಹಸೀಲ್ದಾರ್ ಕಚೇರಿ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved