• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣ
ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮತ್ತೇನಾದರೂ ಅಪರಾಧದಲ್ಲಿ ಕಂಡುಬಂದ್ರೆ ಮುಲಾಜಿಲ್ಲದೆ ಕೇಸ್‌
ಹಲವಾರು ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿ ಹೊರ ಬಂದಿದ್ದೀರಿ. ಇನ್ನಾದರೂ ಸಮಾಜಘಾತುಕ ಕೃತ್ಯದಲ್ಲಿ ತೊಡಗದೆ ನಿಮ್ಮ ಜೀವನವನ್ನು ಒಳ್ಳೆಯ ರೀತಿಯಲ್ಲಿ ಸಾಗಿಸಿ. ಮತ್ತೆ ಏನಾದರೂ ಅಪರಾಧ ಪ್ರಕರಣದಲ್ಲಿ ಕಂಡು ಬಂದರೆ ಕೇಸು ದಾಖಲಿಸಲಾಗುವುದು. ಮಾತ್ರವಲ್ಲ ರೌಡಿ ಶೀಟ್‌ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕಾಗಬಹುದು ಎಂದು ಡಿಸಿಪಿ ರೋಹನ ಜಗದೀಶ ಅವರು ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಿದರು.
₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಯಲ್ಲಮ್ಮಾ ದೇವಸ್ಥಾನ ಅಭಿವೃದ್ಧಿ
ಸುಕ್ಷೇತ್ರ ಯಲ್ಲಮ್ಮಾ ದೇವಸ್ಥಾನವನ್ನು ಮುಂಬರುವ ೪೦ ವರ್ಷಗಳವರೆಗೆ ಅನುಕೂಲವಾಗುವ ನಿಟ್ಟಿನಲ್ಲಿ ₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಅತ್ಯುತ್ತಮವಾದಂತ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಆಸ್ತಿ ವಿಷಯವಾಗಿ ಉಗರಗೋಳ ಗ್ರಾಮ ಪಂಚಾಯತಿಯವರು ನ್ಯಾಯಾಲಯದಲ್ಲಿ ಹೂಡಿರುವಂತ ವ್ಯಾಜ್ಯವನ್ನು ಹಿಂಪಡೆದುಕೊಂಡರೇ ಈ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮಹ್ಮದ್‌ ರೋಷನ್‌ ಹೇಳಿದರು.
ಮಾ.31 ರವರೆಗೆ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಷಣೆ ಶಿಬಿರ
ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ಅಂಗವಾಗಿದ್ದು, ಅದರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಮಾಡಬೇಕು ಎಂದು ನಂದಾದೀಪ ನೇತ್ರಾಲಯದ ಕಾರ್ಯನಿರ್ವಾಹಕ ಆನಂದ ತುಪ್ಪದ ಹೇಳಿದರು.
ಮಲಪ್ರಭಾ ಜಲಾಶಯದಿಂದ ಮಾ.1ರವೆರೆಗೆ ನೀರು
ಸವದತ್ತಿಯ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15 ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾ.1 ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರು ನಮಗೆಲ್ಲ ಆದರ್ಶರು
ಛತ್ರಪತಿ ಶಿವಾಜಿ ಮಹಾರಾಜರು ಬೆಳೆದ ರೀತಿಯನ್ನು ಮತ್ತು ಅವರ ಸಾಹಸ, ತಂತ್ರಗಾರಿಕೆ, ಚಾಣಾಕ್ಷತನ, ಕಾರ್ಯ ವೈಖರಿಗಳನ್ನು ಈಗಿನ ಯುವ ಜನತೆ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ದಿಲೀಪ್ ಕುರಂದವಾಡೆ ಹೇಳಿದರು.
ಇಂಗ್ಲಿಷ್‌ ಮಾಧ್ಯಮ ಶಾಲೆ ಪ್ರಾರಂಭಿಸಲು ಪ್ರೋತ್ಸಾಹ ಬೇಡ
ಕನ್ನಡ ಭಾಷೆ, ಶಾಲೆಗಳನ್ನು ಉಳಿಸಿ, ಬೆಳೆಸಲು ಶಾಸನ ಮಾಡುವ ಸರ್ಕಾರವೇ ಇಂದು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿರುವುದು ವಿಷಾದನೀಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಸವರಾಜ ಸಾದರ ಕಳವಳ ವ್ಯಕ್ತಪಡಿಸಿದರು.
ಹಿಂದವೀ ಸಾಮ್ರಾಜ್ಯದ ಸೃಷ್ಟಿಕರ್ತ ಶಿವಾಜಿ
ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಜೊತೆಗೆ ರಾಷ್ಟ್ರಪ್ರೇಮ ಮೈಗೂಡಿಸಿಕೊಂಡು ಹಿಂದವೀ ಸಾಮ್ರಾಜ್ಯ ಸ್ಥಾಪಿಸಿ ಸಾಮಾಜಿಕ ಹಾಗೂ ನ್ಯಾಯ ಸಮ್ಮತ ಕೊಡುಗೆಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಜಿಬಿಎಸ್‌ ವ್ಯಾಧಿಗೆ ಇನ್ನೊಬ್ಬ ವ್ಯಕ್ತಿ ಬಲಿ?
ದೇಶದ ಕೆಲವೆಡೆ ತೀವ್ರ ಆತಂಕ ಮೂಡಿಸಿರುವ ಗುಯಿಯನ್‌ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌) ನರರೋಗ ವ್ಯಾಧಿಯ ಪ್ರಕರಣಗಳು ಮಹಾರಾಷ್ಟ್ರದ ಜತೆ ಗಡಿಭಾಗವಾದ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿವೆ.
ಪರೋಪಕಾರದಿಂದ ಮಾನವ ಜನ್ಮ ಸಾರ್ಥಕ: ವಿದ್ಯಾನಂದ ಶ್ರೀ
ಮಠಮಾನ್ಯ, ಧರ್ಮಕಾರ್ಯಗಳಿಗೆ ದಾನ, ಪರೋಪಕಾರ ಮಾಡುವುದರಿಂದ, ಸುಖ, ಶಾಂತಿ, ನೆಮ್ಮದಿ ಸಂತೃಪ್ತ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved