ಚನ್ನಮ್ಮ ಕಿತ್ತೂರು : ದೇಶದ ಜನರನ್ನು ಪ್ರೀತಿಸುವುದೇ ನೈಜ ದೇಶ ಪ್ರೇಮ: ಮುಖ್ಯಮಂತ್ರಿ ಸಿದ್ದರಾಮಯ್ಯದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರನ್ನು ಪ್ರೀತಿಸಬೇಕು ಎಂಬುವುದನ್ನು ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಶೂರ ಸಂಗೊಳ್ಳಿ ರಾಯಣ್ಣ ಕಲಿಸಿಕೊಟ್ಟಿದ್ದಾರೆ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ ದೇಶಪ್ರೇಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.