• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಕ್ಷಿತ ಅಂತರ್ಜಾಲ ಬಳಕೆಗೆ ಜಾಗೃತಿ ಅಗತ್ಯ
ಇತ್ತೀಚಿನ ದಿನಗಳಲ್ಲಿ‌ ಸೈಬರ್‌ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿದೆ. ‌ಇವುಗಳನ್ನು ತಡೆಗಟ್ಟುವುದು ಅವಶ್ಯಕವಾಗಿದೆ. ಆರೋಗ್ಯಕರ ಮತ್ತು ಸುರಕ್ಷಿತ ಆನ್‌ಲೈನ್ ಸೇವೆಯನ್ನು ಹೊಂದುವ ದೃಷ್ಟಿಯಿಂದ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.
ದಾನಿ, ಖ್ಯಾತ ವೈದ್ಯ ಡಾ.ಸಂಪತಕುಮಾರ ಶಿವಣಗಿ ನಿಧನ
ಖ್ಯಾತ ವೈದ್ಯ, ಅಮೆರಿಕದಲ್ಲಿದ್ದ ಭಾರತೀಯ ಸಾಂಸ್ಕೃತಿಕ ರಾಯಭಾರಿ, ದಾನಿ ಡಾ.ಸಂಪತಕುಮಾರ ಶಿವಣಗಿ (88) ಅ‍ವರು ಮಂಗಳವಾರ ಅಮೆರಿಕದಲ್ಲಿ ನಿಧನರಾದರು.
ಬಾಣಂತಿ ಸಾವಿಗೆ ಕಾರಣ ಪತ್ತೆ ಮಾಡಿ, ತಡೆಗಟ್ಟಿ
ಬಾಣಂತಿ ಸಾವು ಪ್ರಕರಣಗಳ ಬಗ್ಗೆ ಎಲ್ಲೆಡೆ ವರದಿಯಾಗುತ್ತಿದೆ. ಹೀಗಾಗಿ ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಿ ಸಾವುಗಳನ್ನು ತಡೆಗಟ್ಟಬೇಕು ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ವಿಪುಲ್ ಬನ್ಸಾಲ್ ನಿರ್ದೇಶನ ನೀಡಿದರು.
ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಿ
ಶಿಕ್ಷಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ವಂದೇ ಭಾರತ ರೈಲು ಸಂಚಾರ ಬೆಳಗಾವಿಗೆ ವಿಸ್ತರಣೆ
ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರು.
ಶರಣರ ತತ್ವಾದರ್ಶಗಳಿಂದ ಉತ್ತಮ ಸಮಾಜ ನಿರ್ಮಾಣ
ಉತ್ತಮ ಸಮಾಜ ನಿರ್ಮಾಣಕ್ಕೆ ಶರಣರ ಆದರ್ಶಗಳು ಅಗತ್ಯವಾಗಿವೆ. ಇಂದಿನ ಯುವ ಜನತೆ ಶರಣರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ ಹೇಳಿದರು.
ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆ: ಶಾಸಕ ಪಟ್ಟಣ
ಪಕ್ಕದ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರ ಹದಗೆಟ್ಟಿವೆ. ಅವುಗಳನ್ನು ಹಂತ, ಹಂತವಾಗಿ ಸುಧಾರಣೆ ಮಾಡಲಾಗುವುದು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ವಿವೇಕಾನಂದರ ವಿಚಾರಗಳು ಯುವ ಜನಾಂಗಕ್ಕೆ ಅವಶ್ಯಕ
ಸ್ವಾಮಿ ವಿವೇಕಾನಂದರು ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ಸಂತ ಎಂದು ಬಿಜೆಪಿ ಮುಖಂಡ ರುದ್ರಣ್ಣ ಚಂದರಗಿ ಹೇಳಿದರು.
16ಕ್ಕೆ ಗವಿಮಠ ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭ
ಪ್ರಾ.ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಹಾಗೂ ಸಮಾಜಭೂಷಣ ಡಾ.ಪ್ರಭಾಕರ ಕೋರೆ ಅಭಿನಂದನ ಗ್ರಂಥದ ದ್ವಿತೀಯ ಮುದ್ರಣ ಲೋಕಾರ್ಪಣೆ ಸಮಾರಂಭ ಫೆ.16 ರಂದು ಬೆಳಗ್ಗೆ 10.30ಕ್ಕೆ ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಲ್‌.ವಿ.ಪಾಟೀಲ ಹೇಳಿದರು.
ರಾಜ್ಯಾದ್ಯಂತ ಸಮಾವೇಶ ಆಯೋಜಿಸಲು ಚರ್ಚೆ
ಮುಂದಿನ ದಿನಗಳ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಸಮ್ಮತಿಯೊಂದಿಗೆ ಪ್ರಮುಖ ಕ್ಷೇತ್ರ ಸೇರಿದಂತೆ ಯುವಕರ ಸಂಘಟನೆಯೊಂದಿಗೆ ಸಮಾವೇಶ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved