ಕಳಸಾ-ಬಂಡೂರಿಗೆ ಆಗ್ರಹಿಸಿ ಒನಕೆ ಹೋರಾಟಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಬೇಕೆಂದು ಆಗ್ರಹಿಸಿ ಕಳಸಾ-ಬಂಡೂರಿ ನಾಲಾ, ಮಲಪ್ರಭಾ ನದಿ ಜೋಡಣಾ ಯುವ ಹೋರಾಟ ಕೇಂದ್ರ ಸಮಿತಿ, ನರಗುಂದ ಮಹಿಳಾ ಹೋರಾಟ ರಾಜ್ಯ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಒನಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.