ಹೆಣ್ಣುಮಕ್ಕಳ ವಿರುದ್ಧದ ಶೋಷಣೆಗೆ ಕಡಿವಾಣ ಹಾಕಬೇಕಿದೆ: ಜ್ಯೋತಿ ಪಾಟೀಲಹೆಣ್ಣುಮಕ್ಕಳ ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳದಂತಹ ಕೃತ್ಯಗಳನ್ನು ತಡೆಗಟ್ಟಿ,ಅವರ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಯೊಂದು ಮನೆಯ ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಸಸಿ ನೆಡಬೇಕು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.