• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್‌ ಬುಕ್‌ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಿಎಂಎವೈ ಆರ್ಥಿಕ ನೆರವು ಹೆಚ್ಚಿಸಿ: ಕಡಾಡಿ
ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು₹ 2 ಲಕ್ಷಕ್ಕೆ ಹೆಚ್ಚಿಸುವುದು ಅಗತ್ಯವಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬಂತು ಶುಕ್ರದೆಸೆ!
ರಾಜ್ಯದ ಪ್ರಮುಖ ಶಕ್ತಿ ದೇವತೆಯ ಕ್ಷೇತ್ರಗಳಲ್ಲೊಂದಾದ ಸುಕ್ಷೇತ್ರ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಕೊನೆಗೂ ಶುಕ್ರದೆಸೆ ಕೂಡಿಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸವದತ್ತಿ ಶ್ರೀ ಯಲ್ಲಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿವೆ. ಈಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ₹100 ಕೋಟಿ ಅನುದಾನ ಮಂಜೂರು ಮಾಡಿದೆ.
ಜೀವವಿಮೆ ಹಣಕ್ಕಾಗಿ ಒಡಹುಟ್ಟಿದ ಅಣ್ಣನನ್ನೇ ಸಹಚರರೊಂದಿಗೆ ಸೇರಿ ಕೊಲೆ ಮಾಡಿಸಿದ ತಮ್ಮ
ಜೀವವಿಮೆ ಹಣಕ್ಕಾಗಿ ಒಡಹುಟ್ಟಿದ ಅಣ್ಣನನ್ನೇ ಸಹಚರರೊಂದಿಗೆ ಸೇರಿ ಸಹೋದರನೇ ಹತ್ಯೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಂದ ಪತ್ನಿ!
ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೃಷ್ಣಾನದಿ ನೀರಿನಲ್ಲಿ ಮುಳುಗಿಸಿ ಪತ್ನಿಯೇ ಹತ್ಯೆ ಮಾಡಿದ ಘಟನೆ ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ನಡೆದಿದ್ದು, ಘಟನೆ 11 ತಿಂಗಳ ಬಳಿಕ ಬೆಳಕಿಗೆ ಬಂದಿದೆ.
ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟಿದ್ದು: ಸಚಿವ ಸತೀಶ ಜಾರಕಿಹೊಳಿ
ಶಾಸಕ ಆಸೀಫ್‌ (ರಾಜು) ಸೇಠ್‌ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಕಾದು ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಪ್ರಮುಖ: ಡಾ.ಎಂ.ಸಿ. ಸುಧಾಕರ
ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.
ಓದಿಗಾಗಿ ಸಮಯ ಕೊಡಿ ಜೀವನದ ಶೈಲಿಯೇ ಬದಲಾಗುತ್ತೆ
ನಿಮ್ಮ ಜೀವನದಲ್ಲಿ ದಿನಕ್ಕೆ ಓದಿಗಾಗಿ ಸಮಯ ಕೊಡಿ ನಿಮ್ಮ ಜೀವನದ ಶೈಲಿಯೇ ಬದಲಾಗುತ್ತೆ ಎಂದು ಗಡಿನಾಡು ಕೋಚಿಂಗ್ ಸೆಂಟರ್‌ನ ನಿರ್ದೇಶಕರಾದ ಲಕ್ಷ್ಮಣ ಅಷ್ಟಗಿ ಹೇಳಿದರು.
ಇಲಾಖೆಗಳ ಅನುದಾನ ಕಡಿತಗೊಳಿಸದೇ ಪಂಚಗ್ಯಾರಂಟಿ ಅನುಷ್ಠಾನ: ಡಾ.ಎಂ.ಸಿ. ಸುಧಾಕರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಲಾಖೆಗಳಿಗೆ ನಿಗದಿಪಡಿಸಿದ ಅನುದಾನವನ್ನು ತಲುಪಿಸಿ ಮಿಕ್ಕಿದ ಹೆಚ್ಚುವರಿ ಸಂಪನ್ಮೂಲ ಬಳಸಿಕೊಂಡು ನಾಡಿನ ಜನತೆಗೆ ನೀಡಿದ ವಚನದಂತೆ ಪಂಚಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿ ರಾಜ್ಯದ ಕೆಳವರ್ಗದ ಜನತೆಯನ್ನು ಮೇಲೆತ್ತುವ ಕಾರ್ಯ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.
ಚನ್ನಮ್ಮ ಸಹಕಾರಿ ಬ್ಯಾಂಕಿಗೆ ಠೇವಣಿದಾರರ ಮುತ್ತಿಗೆ
ಬೈಲಹೊಂಗಲ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಪ್ರಧಾನ ಕಚೇರಿ ಎದುರು ಹಾವೇರಿ ಶಾಖೆಯ ನೂರಾರು ಠೇವಣಿದಾರರು ತಮ್ಮ ಠೇವಣಿ ಹಣ ಮರುಪಾವತಿಸಬೇಕು ಎಂದು ಒತ್ತಾಯಿಸಿ ನಿರ್ದೇಶಕರಿಗೆ ಘೇರಾವ್‌ ಹಾಕಿ ಮಂಗಳವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved