• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಕಾಂಗ್ರೆಸ್‌ ಸರ್ಕಾರ ಹೋರಾಟ ಹತ್ತಿಕ್ಕಲು ಕೇಸ್‌ ಹಾಕಿದ್ರೆ ಹುಷಾರ್‌ : ಕೂಡಲ ಶ್ರೀ ಎಚ್ಚರಿಕೆ

ರಾಜ್ಯದ ಕಾಂಗ್ರೆಸ್‌ ಸರ್ಕಾರ ನಮ್ಮ ಹೋರಾಟ ಹತ್ತಿಕ್ಕಲು, ನಮ್ಮ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ. ಪಂಚಮಸಾಲಿ ಸಮಾಜದ ಯಾವುದೇ ಪದಾಧಿಕಾರಿಯನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ. 

ಸಾಲ ಪಡೆದು ಮೋಸ: ವಂಚಕಿ ಮನೆಗೆ ಮಹಿಳೆಯರ ದಾಳಿ
ಸ್ವಸಹಾಯ ಸಂಘಗಳ ಹೆಸರು ಹೇಳಿ ಸಾಲ ಕೊಡುವ ನೆಪದಲ್ಲಿ ಸಾವಿರಾರು ಮಹಿಳೆಯರಿಗೆ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಮಹಿಳೆ ಮನೆಗೆ ನೂರಾರು ಮಹಿಳೆಯರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿ ನಡೆದಿದೆ.
ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ವಿಜಯೇಂದ್ರಗೆ ಆಗಲ್ಲ
ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ. ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು.
ಸರ್ಕಾರದ ಆಮಿಷಕ್ಕೆ ಬಲಿಯಾಗಬೇಡಿ: ಬಸವಜಯಮೃತ್ಯುಂಜಯ ಸ್ವಾಮೀಜಿ
ಬ್ರಿಟಿಷ್ ಕಾಲದಿಂದಲೂ ದೇಶದಲ್ಲಿ ಒಡೆದಾಳುವ ನೀತಿ ಜಾರಿಯಲ್ಲಿದೆ. ಇದೇನು ಹೊಸದಲ್ಲ. ಆದರೆ, ಮೀಸಲಾತಿ ಹೋರಾಟದ ಮೂಲಕವೇ ಆಯ್ಕೆಯಾದ ಶಾಸಕರು ಆಮಿಷಕ್ಕೆ ಒಳಗಾಗಬಾರದು ಎಂದು ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಕಿವಿಮಾತು ಹೇಳಿದರು.
ಯತ್ನಾಳ ಬೆನ್ನಿಗೆ ನಿಲ್ಲುತ್ತೇವೆ: ಕುಮಾರ ಬಂಗಾರಪ್ಪ
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್ ನೋಟಿಸ್‌ ಜಾರಿ ಮಾಡಿದೆ. ಯತ್ನಾಳ ಪರವಾಗಿ ನಾವು ಹೈಕಮಾಂಡ್‌ ನಾಯಕರ ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.
ಜಿನಗೌಡ ಸೇರಿ ಮೂವರಿಗೆ ಗೌಡಾ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಪಿಜೆ ಅಬ್ದುಲ್ ಕಲಾಂ ಜ್ಞಾನಸಂಗಮ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ. ತ್ಯಾಗರಾಜ್ ತಿಳಿಸಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗೆ ರಾಜ್ಯಕ್ಕೆ ₹326.02 ಕೋಟಿ ಅನುದಾನ: ಕಡಾಡಿ
ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ 2024-25 ಆರ್ಥಿಕ ವರ್ಷದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾಗೊಳಿಸಿ ರಾಜ್ಯಕ್ಕೆ ₹326.02 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಸಮಾಜಕ್ಕೆ ಕಾರಂಜಿಮಠದ ಗುರುಸಿದ್ಧ ಶ್ರೀ ಕೊಡುಗೆ ಅನನ್ಯ: ಪ್ರೊ.ಶ್ರೀಕಾಂತ ಶಾನವಾಡ
ನಮ್ಮ ನಾಡಿನ ಸಾಂಸ್ಕೃತಿಕ ಕ್ಷೇತ್ರಕ್ಕೆ ಬೆಳಗಾವಿ ಕಾರಂಜಿಮಠದ ಕೊಡುಗೆ ಅನನ್ಯವಾಗಿದ್ದು, ಲಿಂ.ಬಸವಲಿಂಗ ಸ್ವಾಮೀಜಿಯವರ ಸಮರ್ಥ ಉತ್ತರಾಧಿಕಾರಿಯಾಗಿ ಗುರುಸಿದ್ಧ ಸ್ವಾಮೀಜಿ ಅವರು ಸಲ್ಲಿಸಿದ ಸೇವೆ ಅನುಪಮ ಮತ್ತು ಚಿರಸ್ಮರಣೀಯವೆನಿಸಿದೆ ಎಂದು ಸಾಹಿತಿ, ಪ್ರೊ. ಶ್ರೀಕಾಂತ ಶಾನವಾಡ ಹೇಳಿದರು.
ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 16ರಂದು ಪ್ರತಿಭಟನೆ
ರೈತರ ಸಂಪೂರ್ಣ ಸಾಲ ಮನ್ನಾ, ಡಾ.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ, ಡಿ.16ರಂದು ಸುವರ್ಣಸೌಧ ಎದುರು ಒಂದು ಲಕ್ಷಕ್ಕೂ ಅಧಿಕ ರೈತರೊಂದಿಗೆ ರಾಜ್ಯ ರೈತ ಸಂಘ ಏಕೀಕರಣದಿಂದ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜೇರಿ ಹೇಳಿದರು.
ದಲ್ಲೆವಾಲ್‌ ಸತ್ಯಾಗ್ರಹ ಬೆಂಬಲಿಸಿ ಡಿ.6 ರಿಂದ ಉಪವಾಸ ಸತ್ಯಾಗ್ರಹ
ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್‌ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಡಿ.6 ರಿಂದ ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved