ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶರಣರ ಅನುಭವ ಮಂಟಪ ಈಗ ಪೀರ್ ಭಾಷಾ ದರ್ಗಾ ಆಗಿದೆ: ಶಾಸಕ ಯತ್ನಾಳ
2ನೇ ಶತಮಾನದ ಶರಣರ ಅನುಭವ ಮಂಟಪ ಈಗ ಪೀರ್ ಭಾಷಾ ದರ್ಗಾ ಆಗಿದೆ. ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಕಡೆ ಆಗಲಿಲ್ಲ ಎಂದರೆ, ನಾವೇ ಆ ಕೆಲಸ ಮಾಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಜನಸಾಮಾನ್ಯರಿಂದಲೇ ಕನ್ನಡಭಾಷೆ ಸಮೃದ್ಧ: ಬರಗೂರು ರಾಮಚಂದ್ರಪ್ಪ
ಜನಸಾಮಾನ್ಯರು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುತ್ತಾರೆ. ಅವರಿಂದಲೇ ಕನ್ನಡ ಭಾಷೆ ಶಕ್ತಿಯುತ, ಸಮೃದ್ಧವಾಗಿದೆ ಎಂದು ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಯತ್ನಾಳ ಬಣದಿಂದ ಬೆಳೆಗಾವಿಯಲ್ಲಿ ರಹಸ್ಯಸಭೆ
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರ ಆಗಿದೆ : ಪ್ರತಾಪ ಸಿಂಹ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.
ಶಾಲಾ ಪಠ್ಯ ಪುಸ್ತಕ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್ ?
ಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ ಗೋಲ್ ಮಾಲ್ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಾರಾಯಿ ಬಿಲ್ ಕೊಡಲು ನಿರಾಕರಿಸಿದ್ದಕ್ಕೆ ನಡೀತು ಹತ್ಯೆ
ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣ ಭೇದಿಸಿರುವ ಮಾರಿಹಾಳ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಹತ್ಯೆ
ಕ್ಷುಲ್ಲಕ ಕಾರಣಕ್ಕಾಗಿ ಹಾಡಹಗಲೇ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ತಲ್ಲೂರ ರಸ್ತೆಯ ಬಾಜು ಗವಿಯ ಹತ್ತಿರದ ಜಮಾದಾರ ಮಡ್ಡಿಯ ಜಮೀನಿನಲ್ಲಿ ಶನಿವಾರ ನಡೆದಿದೆ.
ಪೊಲೀಸರ ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ವಿಟಿಯು ಕುಲಸಚಿವ ಡಾ.ರಂಗಸ್ವಾಮಿ
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹಾಗೂ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ಇ. ರಂಗಸ್ವಾಮಿ ಹೇಳಿದರು.
9 ಟಿಎಂಸಿ ನೀರು ಹರಿಸಲು ನಿರ್ಧಾರ: ಸತೀಶ ಜಾರಕಿಹೊಳಿ
ಸಲಹಾ ಸಮಿತಿಯ ಚರ್ಚೆಯಂತೆ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ನಾಲೆಗಳಿಗೆ ಮೂರು ಬಾರಿ ಒಟ್ಟು 9 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಚಿಂಚಲಿ ಮಾಯಕ್ಕಾದೇವಿ ಸೇರಿ ವಿವಿಧ ಜಾತ್ರೆಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರು ಕಾಯ್ದಿರಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ ಎಬಿವಿಪಿ ತಿರಂಗಾ ಅಭಿಯಾನ
ಡ್ರಗ್ಸ್, ಮದ್ಯಪಾನ, ಧೂಮಪಾನ, ಗಾಂಜಾ, ಮಾಲಿನ್ಯ ಮುಕ್ತ ಸ್ವಚ್ಛ ಶಾಲಾ ಕಾಲೇಜು ಆವರಣ, ಸ್ವಚ್ಛ ವ್ಯಕ್ತಿತ್ವದ ಸಮಾಜಕ್ಕಾಗಿ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದಿಂದ ಜನಜಾಗೃತಿ ತಿರಂಗಾ ಅಭಿಯಾನ ಜರುಗಿತು.
< previous
1
...
136
137
138
139
140
141
142
143
144
...
430
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?