ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂತರರಾಜ್ಯ ದ್ವಿಚಕ್ರವಾಹನ ಕಳ್ಳರಿಬ್ಬರ ಬಂಧನ; 13 ಬೈಕ್ ವಶ
ದ್ವಿಚಕ್ರವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳರಿಬ್ಬರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಬಂಧಿತರಿಂದ 13 ವಶಪಡಿಸಿಕೊಂಡಿದ್ದಾರೆ.
ಡಿಸಿಸಿ ಬ್ಯಾಂಕ್ ಸದಸ್ಯತ್ವ ಗೊಂದಲ ಶೀಘ್ರ ನಿವಾರಣೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ದುರ್ಗಾಮಾತಾ ದೌಡ್‌ಗೆ ಸಂಭ್ರಮ
ಬೆಳಗಾವಿಬೆಳಗಾವಿ ನಗರದಲ್ಲಿ ನವರಾತ್ರಿಯ ದುರ್ಗಾಮಾತಾ ದೌಡ್‌ಗೆ ಗುರುವಾರ ಚಾಲನೆ ನೀಡಲಾಗಿದ್ದು, ದೈವ, ದೇಶ ಮತ್ತು ಧರ್ಮ ರಕ್ಷಣೆಯ ಜಾಗೃತಿ ಮೂಡಿಸಲು ನವರಾತ್ರಿಯ ಮೊದಲ ದಿನ ಶ್ರೀಶೈಲ ಪುತ್ರಿಯ ಆರಾಧನೆಯೊಂದಿಗೆ ನಗರದಲ್ಲಿ ದುರ್ಗಾಮಾತಾ ದೌಡ್ ನಡೆಸಲಾಯಿತು.
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಹಣ :7, 9ಕ್ಕೆ ಎರಡು ತಿಂಗಳ ಹಣ ಖಾತೆಗೆ
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಿಸಿದರು.
ದೈಹಿಕ ಶಿಕ್ಷಕರ ಹೊಂದಿರದ ಕಾಲೇಜು ಮೇಲೆ ಕ್ರಮ: ಪ್ರೊ.ಸಿ.ಎಂ.ತ್ಯಾಗರಾಜ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜಿತ 365 ಕಾಲೇಜುಗಳು ತಕ್ಷಣ ದೈಹಿಕ ಶಿಕ್ಷಕರನ್ನು ಹೊಂದಿರಬೇಕು ಎಂಬ ಸುತ್ತೋಲೆಯನ್ನು ಈಗಾಗಲೇ ಕಳಿಸಿದ್ದೇವೆ. ದೈಹಿಕ ಶಿಕ್ಷಕರನ್ನು ಹೊಂದಿರದ ಕಾಲೇಜುಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಣಿ ಚನ್ನಮ್ಮ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
ಹಬ್ಬಗಳ ಆಚರಣೆಗಳಿಂದಲೇ ವಿಶ್ವಮಟ್ಟದಲ್ಲಿ ಭಾರತ ಪ್ರಸಿದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ. ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹುಕ್ಕೇರಿಯಲ್ಲಿ ದಸರಾ ಉತ್ಸವಕ್ಕೆ ಸಂಭ್ರಮದ ಚಾಲನೆ
ಹುಕ್ಕೇರಿಸೊಬಗಿನ ವೈಭವದ ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಗುರುವಾರ ಗೋಕಾಕದ ಕೊಣ್ಣೂರು ಮರಡಿಮಠದ ಡಾ.ಪವಾಡೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ
ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯ 200 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅದ್ಧೂರಿ ‘ಕಿತ್ತೂರು ವಿಜಯೋತ್ಸವ ಜ್ಯೋತಿಗೆ’ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧ ಆವರಣದಲ್ಲಿ ಚಾಲನೆ ನೀಡಿದರು.
ಇಂದು ಲಿಂ.ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆ, ಗದ್ದುಗೆ ಉದ್ಘಾಟನೆ
ಹಲವು ವೈಶಿಷ್ಟ್ಯಗಳಿಂದ ಕೂಡಿದ ತಾಲೂಕಿನ ಅರಬಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧಸಂಸ್ಥಾನ ಮಠದ 11ನೇ ಪೀಠಾಧಿಪತಿ ಲಿಂ.ಸಿದ್ದಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗುದ್ದುಗೆಯ ಉದ್ಘಾಟನೆ ಮತ್ತು ಸಂಸ್ಮರಣ ಸಂಪುಟ ಬಿಡುಗಡೆ ಸಮಾರಂಭವು ಅ.3 ರಂದು ಬೆಳಗ್ಗೆ 10.30 ಗಂಟೆಗೆ ಗದಗ-ಡಂಬಳದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀಮಠದ ಗುರುಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ಜುಗೂಳ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಕಿರೀಟ
ಬೆಳಗಾವಿಯ ಅಣ್ಣಪೂರ್ಣೆಶ್ವರಿ ಹೂಮ್ಯಾನಿಟಿ ಫೌಂಡೇಶನ್‌ವರು ಕೊಡಮಾಡುವ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯು ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಅನ್ನ-ಶಿಕ್ಷಣ-ಆರೋಗ್ಯ ಸೇವೆಯ ಧೇಯದೊಂದಿಗೆ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಲಭಿಸಿದೆ.
< previous
1
...
138
139
140
141
142
143
144
145
146
...
391
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ