ಜೈನರು ಭಾರತದ ಸಂಸ್ಕೃತಿಯ ರಾಯಭಾರಿಗಳು:ಸಚಿವೆ ಹೆಬ್ಬಾಳಕರಜೈನ ಧರ್ಮಿಯರು ತಮ್ಮ ಧರ್ಮಕ್ಕೆ ತೋರುವ ಶ್ರದ್ಧೆ, ಕಾಳಜಿ, ಪ್ರೀತಿ ನಿಜಕ್ಕೂ ಮೆಚ್ಚುವಂಥದ್ದು, ಇದನ್ನು ನೋಡುತ್ತಿದ್ದರೆ ದೇಶದ ಸಂಸ್ಕೃತಿ ಮುಂದಿನ ಸಾವಿರಾರು ವರ್ಷಗಳ ಕಾಲ ಜೀವಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.