ಪ್ರಾಮಾಣಿಕ ಸೇವೆಯಿಂದ ಮಹಿಳಾ ಸಂಸ್ಥೆಗಳು ಮುಂಚೂಣಿಯಲ್ಲಿಎಲ್ಲ ರಂಗಗಳಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಸೊಸೈಟಿ, ಪೆಂಟ್ರೋಲ್ ಪಂಪ್, ಹೋಟೆಲ್, ಪ್ರತಿಯೊಂದು ಕಾಮಗಾರಿಗಳಲ್ಲಿ ಹೆಣ್ಮಕ್ಕಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮಹಿಳಾ ಸಂಸ್ಥೆಗಳು ಮುಂಚೂಣಿಯಲ್ಲಿವೆ ಹಾಗೂ ಹಣಕಾಸು ಸಂಸ್ಥೆಗಳು ಲಾಭದಲ್ಲಿವೆ ಎಂದು ಎಚ್.ಬಿ.ಅಸೂಟಿ ಹೇಳಿದರು.