• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿಯ ಶ್ರೀನಿವಾಸ 2ನೇ ಬಾರಿ ಅಮೆರಿಕ ಸಂಸತ್ತಿಗೆ ಆಯ್ಕೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ ಅಮೆರಿಕದ ಸಂಸತ್ತಿಗೆ ಎರಡನೇ ಬಾರಿಗೆ ಚುನಾಯಿತಗೊಂಡಿದ್ದಾರೆ. ಕಮಲಾ ಹ್ಯಾರೀಸ್‌ ನೇತೃತ್ವದ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಿಚಿಗನ್‌ ಕ್ಷೇತ್ರದಿಂದ ಚುನಾಯಿತಗೊಂಡು ಬೆಳಗಾವಿ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಸಂತ್ರಸ್ತರಿಗೆ ನ್ಯಾಯ ಒದಗಿಸಲು ವೈದ್ಯಕೀಯ ವೃತ್ತಿಪರರ ನೆರವು ಅಗತ್ಯ: ಸಚಿವ ಎಚ್.ಕೆ. ಪಾಟೀಲ
ನ್ಯಾಯದ ಅಂತಿಮ ಗುರಿ ಸತ್ಯದ ಅನ್ವೇಷಣೆ. ನ್ಯಾಯಾಲಯಗಳು ಸತ್ಯವನ್ನು ಕಂಡುಹಿಡಿದು, ಅದರ ಮೇಲೆ ತಮ್ಮ ನಿರ್ಧಾರಗಳನ್ನು ತೆಗೆದುಕೊಂಡಾಗ ಸಮಾಜ ನ್ಯಾಯವನ್ನು ಅನುಭವಿಸುತ್ತದೆ. ನ್ಯಾಯ ನೀಡುವಲ್ಲಿ ಸಾಕ್ಷಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದುಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು : ₹40 ಲಕ್ಷ ಚಿನ್ನಾಭರಣ ವಶ
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಅವರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ.
ಮಿಶ್ರ ಬೆಳೆ, ಸಾವಯವ ಕೃಷಿ ಮೂಲಕ ಆರ್ಥಿಕವಾಗಿ ಸಬಲರಾಗಿ : ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ

ಕೃಷಿಯನ್ನು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

  ಮಹಿಳಾ ಸುರಕ್ಷತಾ ಕ್ರಮ ಕೈಗೊಂಡು ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ರೈಲು ಸಂಪರ್ಕ : ಕರವೇ, ರೈತಸಂಘ ಬೆಂಬಲ

 ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ರೈಲು ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ರಾಮದುರ್ಗ ತಾಲೂಕು ರೈಲ್ವೆ ಹೋರಾಟ ಕ್ರಿಯಾಸಮಿತಿ ನ.12ರಂದು ನಡೆಸಲಿರುವ ಬೃಹತ್ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ನಾರಯಾಣಗೌಡ ಬಣ) ಸಂಪೂರ್ಣ ಬೆಂಬಲ ನೀಡಲಿದೆ 

ಜನಸ್ನೇಹಿ ಆಡಳಿತಕ್ಕಾಗಿ ಶುಕ್ರವಾರ ಸುದಿನ
ಆಡಳಿತ ಯಂತ್ರವನ್ನು ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಜನಜೀವನದ ಮೇಲೆ ನೇರವಾಗಿ ಪರಿಣಾಮ ಉಂಟು ಮಾಡಬಹುದಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ(ಆರ್‌ಡಿಪಿಆರ್)ಯನ್ನು ಮತ್ತಷ್ಟು ಜನರ ಬಳಿಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ವಿನೂತನ ಯೋಜನೆಯೊಂದನ್ನು ರೂಪಿಸಲಾಗಿದೆ.
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ

 ಬೆಳಗಾವಿ ತಹಸೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಲಕ್ಷ್ಮೀ ಹೆಬ್ಬಾಳಕರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಮನೆಗಳ್ಳನ ಬಂಧನ; ₹6.64 ಲಕ್ಷ ಮೌಲ್ಯದ ಆಭರಣ ಜಪ್ತಿ
ಮನೆಗಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬುಧವಾರ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ನಿಖರವಾದ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯ ಯಶಸ್ವಿಗೊಳಿಸಿ: ಬಾಲಚಂದ್ರ ಜಾರಕಿಹೊಳಿ
ಪ್ರತಿ ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 431
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved