• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರುದ್ರಣ್ಣ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ ಪಾತ್ರವಿಲ್ಲ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ತಹಸೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪಾತ್ರವೇನೂ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದರು.
ಆತಂಕ ಸೃಷ್ಟಿಸಿರುವ ಕಾಡಾನೆಗಳ ತೆರವಿಗೆ ಶಾಸಕ ವಿಠ್ಠಲ ಹಲಗೇಕರ ಆಗ್ರಹ
ಖಾನಾಪುರ ತಾಲೂಕಿನ ಚಾಪಗಾಂವ, ಜಳಗಾ, ನಂದಗಡ ಹಾಗೂ ಸುತ್ತಲಿನ ಗ್ರಾಮಗಳ ಜಮೀನುಗಳಲ್ಲಿ ಓಡಾಡುತ್ತಿರುವ ಕಾಡಾನೆಗಳನ್ನು ಈ ಕೂಡಲೇ ವಿಶೇಷ ಕಾರ್ಯಪಡೆಯ ಸಹಾಯದಿಂದ ಸ್ಥಳಾಂತರಿಸಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದರು.
ಸಹಕಾರ ರಂಗಕ್ಕೆ ದಿ.ಚಿದಾನಂದ ಕೋರೆ ಕೊಡುಗೆ ಅಪಾರ:ಮಲ್ಲಿಕಾರ್ಜುನ ಕೋರೆ
ರೈತರು ಬೆಳೆದ ಕಬ್ಬನ್ನು ಕಾರ್ಖಾನೆಗೆ ಕಳಿಸಲು ಪರದಾಡುವ ಪರಿಸ್ಥಿತಿ ಇರುವ 1969ರ ವೇಳೆಯಲ್ಲಿಯೇ ರೈತರು ಆರ್ಥಿಕವಾಗಿ ಸದೃಢರಾಗಲು ಸಕ್ಕರೆ ಕಾರ್ಖಾನೆ ಸ್ಥಾಪಿಸಿದ ಕೀರ್ತಿ ದಿ.ಚಿದಾನಂದ ಕೋರೆ ಅವರಿಗೆ ಸಲ್ಲುತ್ತದೆ ಎಂದು ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಹೇಳಿದರು.
ಸ್ವಗ್ರಾಮ ಮುಗಳಖೋಡದಲ್ಲಿ ಎಸ್‌ಡಿಎ ರುದ್ರಣ್ಣ ಅಂತ್ಯಕ್ರಿಯೆ
ಮುಗಳಖೋಡ: ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್‌ಡಿಸಿ ರುದ್ರಣ್ಣ ಯಡಣ್ಣವರ ಅಂತ್ಯಕ್ರಿಯೆ ಸ್ವಗ್ರಾಮ ಮುಗಳಖೋಡ ಪಟ್ಟಣದಲ್ಲಿ ಮಂಗಳವಾರ ತಡರಾತ್ರಿ ನೆರವೇರಿತು.
ರುದ್ರಣ್ಣನನ್ನು ಯಾವತ್ತೂ ಭೇಟಿಯಾಗಿಲ್ಲ, ಸಂಪರ್ಕಿಸಿಲ್ಲ: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ : ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನೂ ಮಾಹಿತಿ ಇಲ್ಲ. ರುದ್ರೇಶನನ್ನು ನಾನು ಯಾವತ್ತಿಗೂ ಭೇಟಿಯಾಗಿಲ್ಲ. ಯಾವುದೇ ಕೆಲಸಕ್ಕೂ ಸಂಪರ್ಕಿಸಿಲ್ಲ. ರುದ್ರಣ್ಣ ನನ್ನನ್ನು ಭೇಟಿಯಾಗಲು ನಮ್ಮ ಮನೆಗೆ ಬಂದಿರುವ ವಿಚಾರ ನನಗೆ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ₹25 ಕೋಟಿ ಹಣ: ಎಚ್.ಕೆ. ಪಾಟೀಲ
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ ₹25 ಕೋಟಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಸೋಮು, ತಹಸೀಲ್ದಾರ್‌ ಸೇರಿ ಮೂವರ ವಿರುದ್ಧ ಕೇಸ್‌
ಬೆಳಗಾವಿ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ್ (35) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಸೇರಿದಂತೆ ಮೂವರ ವಿರುದ್ಧ ಖಡೆಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್‌ ಶತಮಾನೋತ್ಸವ ಅರ್ಥಪೂರ್ಣ ಆಚರಣೆ: ಎಚ್‌.ಕೆ. ಪಾಟೀಲ
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಬೆಳಗಾವಿ ತಹಸೀಲ್ದಾರ ಕಚೇರಿಯಲ್ಲೇ ಎಸ್‌ಡಿಸಿ ಆತ್ಮಹತ್ಯೆ
ಬೆಳಗಾವಿ ನಗರದ ತಹಸೀಲ್ದಾರ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
ಲಕ್ಷ್ಮಿ ಹೆಬ್ಬಾಳ್ಕರ್‌ ಪಿಎ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ
ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಸರ್ಕಾರಿ ನೌಕರ ಸಾವಿಗೆ ಶರಣಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ಸೇರಿ ಮೂವರ ಹೆಸರು ಉಲ್ಲೇಖಿಸಿ ನಗರದ ತಹಸೀಲ್ದಾರ್‌ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 431
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved