• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಭೇಟಿ
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ ಪ್ರಾಣಿಗಳ ಪಾಲನೆ-ಪೋಷಣೆ ಹಾಗೂ ಸಂಗ್ರಹಾಲಯದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಹಿಂದು ಧರ್ಮ ರಕ್ಷಣೆಗೆ ಹೋರಾಡಿದ ಸಂಭಾಜಿ ಮಹಾರಾಜರು: ಹೆಬ್ಬಾಳಕರ್
ಭಾರತದ ಇತಿಹಾಸದಲ್ಲಿ ಅತ್ಯಂತ ಶೌರ್ಯ, ಧೈರ್ಯ, ಸ್ವಾಭಿಮಾನ, ಸಂಸ್ಕೃತಿ, ಸಂಸ್ಕಾರ ಮತ್ತು ಸಾಹಸಗಳಿಗೆ ಹೆಸರಾದ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಧರ್ಮವೀರ ಸಂಭಾಜಿ ಮಹಾರಾಜರ ಕಥೆ ಕೇಳುತ್ತಿದ್ದರೆ ನಮ್ಮಲ್ಲಿ ಉತ್ಸಾಹ ಉಕ್ಕಿ ಹರಿಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಔರಂಗಜೇಬ್‌ ಬ್ಯಾನರ್‌ ತೆರವುಗೊಳಿಸಿದ ಪೊಲೀಸರು
ಬೆಳಗಾವಿ ನಗರದ ಶಾಹು ನಗರದಲ್ಲಿ ಕೆಲ ಕಿಡಿಗೇಡಿಗಳು ಭಾನುವಾರ ರಾತ್ರಿ ಅಳವಡಿಸಿದ್ದ ಔರಂಗಜೇಬ್‌ ಬ್ಯಾನರ್‌ ಅನ್ನು ಪೊಲೀಸರು ಸೋಮವಾರ ತೆರವುಗೊಳಿಸಿದರು.
ಭಯ, ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರಲ್ಲ- ಕಾಂಗ್ರೆಸ್ ಸರ್ಕಾರದ ಸ್ಥಿತಿ ದೀಪಕ್ಕೆ ಸಿಕ್ಕ ಪತಂಗದಂತಾಗಿದೆ : ಎಚ್ಡಿಕೆ

ಮಾತೃ ಹೃದಯಿಗಳಿಗೆ ಕಣ್ಣೀರು ಬರುವುದು ಸಹಜ. ಭಯ-ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಕಣ್ಮನ ಸೆಳೆದ ಎಮ್ಮೆಗಳ ಓಟ
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಎಮ್ಮೆಗಳ ಓಟದ ಸ್ಪರ್ಧೆ ಬೆಳಗಾವಿಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ.
ಖಾನಾಪುರದಲ್ಲಿ ರಾಜ್ಯೋತ್ಸವ ಅದ್ಧೂರಿ
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿದ ತಾಯಿ ಭುವನೇಶ್ವರಿಯ ಪುತ್ಥಳಿಯ ಮೆರವಣಿಗೆ ಗಡಿಭಾಗದಲ್ಲಿ ಕನ್ನಡದ ಕಂಪು ಪಸರಿಸುವಲ್ಲಿ ಯಶಸ್ವಿಯಾಯಿತು. ಹಳೆಯ ತಹಸೀಲ್ದಾರ್‌ ಕಚೇರಿಯಿಂದ ಪ್ರಾರಂಭಗೊಂಡ ಮೆರವಣಿಗೆಗೆ ಶಾಸಕ ವಿಠ್ಠಲ ಹಲಗೇಕರ, ಅವರೊಳ್ಳಿ-ಬಿಳಕಿ ರುದ್ರಸ್ವಾಮಿ ಮಠದ ಚನ್ನಬಸವದೇವರು, ಎಸಿಎಫ್ ಸುನೀತಾ ನಿಂಬರಗಿ, ಡಿಎಸ್‌ಪಿ ರವಿ ನಾಯ್ಕ, ತಹಸೀಲ್ದಾರ್ ಪ್ರಕಾಶ ಗಾಯಕವಾಡ, ತಾಪಂ ಇಒ ರಾಜೇಂದ್ರ ಜಾಧವ, ನೌಕರರ ಸಂಘದ ಅಧ್ಯಕ್ಷ ಬಸವರಾಜ ಯಳ್ಳೂರ, ಕಸಾಪ ಅಧ್ಯಕ್ಷ ಬಸವಪ್ರಭು ಹಿರೇಮಠ ಹಾಗೂ ಇತರರು ಚಾಲನೆ ನೀಡಿದರು.
ವಕ್ಫ್ ವಿರೋಧಿಸಿ ರಾಮದುರ್ಗದಲ್ಲಿ ಇಂದು ಬಿಜೆಪಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಜಮೀನು ಹಾಗೂ ಮಠಮಂದಿರಗಳ ಆಸ್ತಿಯಲ್ಲಿ ವಕ್ಫ್ ಹೆಸರು ದಾಖಲಿಸುವುದನ್ನು ಪ್ರತಿಭಟಿಸಿ ಬಿಜೆಪಿ ನ.4 ರಂದು ರಾಮದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಮಂಡಳ ಅಧ್ಯಕ್ಷ ಡಾ.ಕೆ.ವಿ.ಪಾಟೀಲ ಹೇಳಿದರು.
ಯಾತ್ರಾ ನಿವಾಸ ಕಟ್ಟಲು ಭೂದಾನಿಗಳ ಉದ್ದಾರತೆ ಮೆಚ್ಚುವಂತದ್ದು
ಮನುಷ್ಯನು ತನ್ನ ಸ್ವಾರ್ಥಕ್ಕಾಗಿ ಆಸ್ತಿ ಅಂತಸ್ತು ಮಾಡುತ್ತಿರುವ ಇಂದಿನ ಕಾಲದಲ್ಲಿ ಸೀಮಿಲಕ್ಷ್ಮೀದೇವಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಬರುವ ಭಕ್ತರ ಅನುಕೂಲಕ್ಕಾಗಿ ಯಾತ್ರಾ ನಿವಾಸ ಕಟ್ಟಲು ಭೂದಾನಿಗಳ ಉದ್ದಾರತೆ ಮೆಚ್ಚುವಂತದ್ದು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್‌ ಸರ್ಕಾರದಿಂದ ವಕ್ಫ್‌ ಕಾಯ್ದೆ ದುರ್ಬಳಕೆ
ರಾಜ್ಯ ಸರ್ಕಾರ ವಕ್ಫ್ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದರಿಂದಾಗಿ ರೈತರು, ಮಠಾಧೀಶರು, ಹಿಂದು ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ
ಗಡಿ ಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 431
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved