ರೈಲ್ವೆ ಮಾರ್ಗ ಬೇಡಿಕೆಯ ಧರಣಿ ಸತ್ಯಾಗ್ರಹ ಅಂತ್ಯಸವದತ್ತಿ ಪಟ್ಟಣದ ಗಾಂಧಿಚೌಕದಲ್ಲಿ ತಾಲೂಕು ರೈಲ್ವೆ ಹೋರಾಟ ಕ್ರಿಯಾ ಸಮಿತಿಯವರಿಂದ ಕುತುಬುದ್ದೀನ್ ಖಾಜಿಯವರ ನೇತೃತ್ವದಲ್ಲಿ ಸವದತ್ತಿ ಯಲ್ಲಮ್ಮಾ ರೈಲ್ವೆ ಮಾರ್ಗಕ್ಕಾಗಿ ಹಮ್ಮಿಕೊಂಡ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದ್ದು, ಶಾಸಕ ವಿಶ್ವಾಸ ವೈದ್ಯರವರು ಧರಣಿ ಸ್ಥಳಕ್ಕೆ ಆಗಮಿಸಿ ರೈಲು ಮಾರ್ಗ ನಿರ್ಮಾಣದ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ನಂತರ ಶುಕ್ರವಾರ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಲಾಗಿದೆ.