ಜುಗೂಳ ಸಹಕಾರ ಸಂಘಕ್ಕೆ ₹90.54 ಲಕ್ಷ ಲಾಭವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳು ರೈತರು, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿವೆ ಎಂದು ಸಂಘದ ಅಧ್ಯಕ್ಷ, ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಅಣ್ಣಾಸಾಹೇಬ ಪಾಟೀಲ ಹೇಳಿದರು.