ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡಂಚಿನ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ: ಸಚಿವ ದಿನೇಶ ಗುಂಡೂರಾವ್
ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆನಿರ್ಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ- ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ : ಸಚಿವ ಗುಂಡೂರಾವ್
ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಬೆಳಗಾವಿ, ಸಿಎಂ, ರೇಸ್, ದಿನೇಶ ಗುಂಡೂರಾವ್
ಸತೀಶ ಜಾರಕಿಹೊಳಿಗೆ ಸಿಎಂ ಆಗೋ ಅರ್ಹತೆ ಇದೆ: ಶಾಸಕ ವಿಶ್ವಾಸ ವೈದ್ಯ
ಸತೀಶ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ: ಸಚಿವ ಮಧು ಬಂಗಾರಪ್ಪ
ನಮ್ಮ ಶಾಲೆ ನಮ್ಮ ಜವಾಬ್ದಾರಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸಿಎಂ ಸ್ಥಾನ ವಿಚಾರ ಹಾದಿ, ಬೀದಿಯಲ್ಲಿ ಮಾತಾಡೋ ವಿಷಯವಲ್ಲ: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಸತೀಶ ಜಾರಕಿಹೊಳಿ ಸಿಎಂ ಆದ್ರೆ ಸ್ವಾಗತ
ಸಿಎಂ ರೇಸ್ ನಲ್ಲಿರುವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಾರ್ಹ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಅಭಿವೃದ್ಧಿ ಕೆಲಸ ಕುಂಠಿತವಾಗದಂತೆ ನೋಡಿಕೊಳ್ಳಿ
ಚನ್ನಮ್ಮನ ಕಿತ್ತೂರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.
ರಾಜ್ಯದಲ್ಲಿ ಹತ್ತಾರು ಸಿಎಂ ಹುಟ್ಟಿಕೊಂಡಿದ್ದಾರೆ: ಜಗದೀಶ ಶೆಟ್ಟರ
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.
ಸರ್ಕಾರ ಇರೋವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಆರ್.ವಿ. ದೇಶಪಾಂಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಾರೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಸಂಸ್ಥೆಗಳು ಬೆಳೆಯಲು ನಿಶ್ವಾರ್ಥ ಸೇವೆ ಅಗತ್ಯ: ಅಮರೇಶ್ವರ ಮಹಾರಾಜರು
ಸಂಸ್ಥೆಗಳು ಹೆಮ್ಮರವಾಗಿ ಬೆಳೆಯಬೇಕಾದರೆ ನಿಸ್ವಾರ್ಥದಿಂದ ಕೆಲಸ ಮಾಡಬೇಕು. ನಾವು ಗ್ರಾಹಕರಿಗೆ ನಿಸ್ವಾರ್ಥ ಸೇವೆ ಒದಗಿಸಿದರೆ ಉನ್ನತ ಮಟ್ಟಕ್ಕೆ ಬೆಳೆದು ಮಾದರಿ ಸಂಸ್ಥೆಯಾಗಲಿದೆ ಎಂದು ಸಿದ್ಧಸಿರಿ ಆಶ್ರಮ ಕೌಲಗುಡ್ಡ ಮತ್ತು ಹನಮಾಪುರದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.
< previous
1
...
158
159
160
161
162
163
164
165
166
...
392
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ