• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬ್ಬು ಬೆಳೆಗಾರರ 2ನೇ ಕಂತಿನ ಬಾಕಿ ಬಿಲ್‌ ಬಿಡುಗಡೆಗೆ ಆಗ್ರಹ
ಅಥಣಿ ತಾಲೂಕಿನ ಎಲ್ಲ ಗ್ರಾಮದ ರೈತ ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಾದ 2ನೇ ಬಿಲ್‌ ರೈತರ ಖಾತೆಗೆ ಕೂಡಲೇ ಜಮಾ ಮಾಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದರು.
ವಿಕಲಚೇತನ ಮಕ್ಕಳನ್ನು ಮಾನವೀಯತೆಯಿಂದ ಕಾಣಿ: ಸರ್ವೋತ್ತಮ ಜಾರಕಿಹೊಳಿ
ವಿಕಲಚೇತನ ಮಕ್ಕಳನ್ನು ಸಮಾನತೆ ಹಾಗೂ ಮಾನವೀಯತೆಯಿಂದ ನೋಡುವಂತೆ ಯುವ ಧುರೀಣ, ಲಕ್ಷ್ಮೀ ಎಜ್ಯುಕೇಶನ್‌ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಗುಂಡೇವಾಡಿ ವಿಪಿಜಿಕೆ:ಶಿವಾನಂದ ಗೊಲಬಾಂವಿ ಅಧ್ಯಕ್ಷ, ಆನಂದ ಕದಂ ಉಪಾಧ್ಯಕ್ಷ
ಗುಂಡೇವಾಡಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಶಿವಾನಂದ ಗೊಲಬಾವಿ ಅಧ್ಯಕ್ಷರಾಗಿ 3ನೇ ಬಾರಿಗೆ ಹಾಗೂ ಆನಂದ ಬಾಪು ಕದಮ್ ಉಪಾಧ್ಯರಾಗಿ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.
ಚನ್ನಮ್ಮ ಕಿತ್ತೂರು : ದೇಶದ ಜನರನ್ನು ಪ್ರೀತಿಸುವುದೇ ನೈಜ ದೇಶ ಪ್ರೇಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರನ್ನು ಪ್ರೀತಿಸಬೇಕು ಎಂಬುವುದನ್ನು ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಶೂರ ಸಂಗೊಳ್ಳಿ ರಾಯಣ್ಣ ಕಲಿಸಿಕೊಟ್ಟಿದ್ದಾರೆ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ ದೇಶಪ್ರೇಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ಧೂರಿ ತೆರೆ
ಮೂರು ದಿನಗಳ ಐತಿಹಾಸಿಕ ಕಿತ್ತೂರು ಉತ್ಸವ ಹಾಗೂ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ 200ನೇ ವಿಜಯೋತ್ಸವಕ್ಕೆ ಶುಕ್ರವಾರ ಅದ್ಧೂರಿ ತೆರೆಬಿದ್ದಿದೆ.
ಶ್ರೀ ಬೀರೇಶ್ವರ ಸೊಸೈಟಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಗರಿ
ಚಿಕ್ಕೋಡಿ: ಉತ್ತರ ಪ್ರದೇಶ ರಾಜಧಾನಿ ಲಖನೌ ದಲ್ಲಿ ಈಚೆಗೆ ಜರುಗಿದ ರಾಷ್ಟ್ರಮಟ್ಟದ ಸಹಕಾರ ಬ್ಯಾಂಕಗಳ ಸಂಯೋಜನೆ (ಎನ್‌ಸಿಬಿಎಸ್‌) ಹಾಗೂ ಫ್ರಂಟಿಯರ್ಸ್‌ ಕೋ ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌-2024ನಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಗ್ರೂಪ್‌ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಸಂಸ್ಥೆಗೆ ಐಟಿ ವಿಭಾಗದಲ್ಲಿ ರಾಷ್ಟ್ರಮಟ್ಟದ ಬೆಸ್ಟ್ ಐಟಿ ಅವಾರ್ಡ್‌-2024 ಪ್ರಶಸ್ತಿ ಲಭಿಸಿದೆ.
ಸಹಕಾರಿ ರಂಗ ಹತ್ತಿಕ್ಕುವ ಹುನ್ನಾರ: ರಮೇಶ ಕತ್ತಿ ಕಳವಳ
ರೈತರ ಆರ್ಥಿಕ ಪ್ರಗತಿಗೆ ಅನುಪಮ ಕೊಡುಗೆ ನೀಡುತ್ತಿರುವ ಸಹಕಾರಿ ಸಂಸ್ಥೆಗಳ ಅಸ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆದಿದೆ. ರೈತರ ಜೀವಾಳ ಎನಿಸಿರುವ ಈ ಸಹಕಾರಿ ರಂಗವನ್ನು ಹತ್ತಿಕ್ಕುವ ಸಂಚು ನಡೆದಿದೆ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಕಳವಳ ವ್ಯಕ್ತಪಡಿಸಿದರು.
ಏಡ್ಸ್‌ ಜಗತ್ತಿನ ಅತ್ಯಂತ ಭಯಾನಕ ರೋಗ: ಎಂ.ಎಂ. ಸನದಿ
ಜಗತ್ತಿನ ಅತ್ಯಂತ ಭಯಾನಕ ರೋಗ ಏಡ್ಸ್‌. ಕೆಲವು ರೋಗಗಳು ಸಾಂದರ್ಭಿಕವಾಗಿ ಋತುಮಾನಕ್ಕೆ ಅನುಗುಣವಾಗಿ ಬರುತ್ತವೆ ಎಂದು ಬೆಳಗಾವಿಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್‌ ನಿರೋಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಎಂ.ಎಂ. ಸನದಿ ಹೇಳಿದರು.
ಪೊಲೀಸ್ ವೃತ್ತ ನಿರೀಕ್ಷಕರಿಗೆ ವಾಹನ ಹಸ್ತಾಂತರ
ಪೊಲೀಸರ ಅನುಕೂಲಕ್ಕಾಗಿ ಹಾಗೂ ತುರ್ತು ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಯಾಗದಂತೆ ಪೊಲೀಸರು ಸನ್ನದ್ಧವಾಗಿರಬೇಕು. ಈ ನಿಟ್ಟಿನಲ್ಲಿ ಶಾಸಕರ ಅನುದಾನದಡಿಯಲ್ಲಿ ಕಿತ್ತೂರು ಪೊಲೀಸ್‌ ಠಾಣೆಗೆ ಹೊಸ ವಾಹನ ನೀಡಲಾಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ದುಷ್ಕರ್ಮಿಗಳ ಮೇಲೆ ಫೈರಿಂಗ್‌: ಅಪಹರಣ ಕೇಸು ಸುಖಾಂತ್ಯ
ಅಥಣಿ: ತಾಲೂಕಿನ ಕೋಹಳ್ಳಿ ಗ್ರಾಮ ವಿಕ್ರಮಪುರ ಬಡಾವಣೆಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಣ ಮಾಡಿ ಮಹಾರಾಷ್ಟ್ರಕ್ಕೆ ಪರಾರಿಯಾಗುತ್ತಿದ್ದ ಅಪಹರಣಕಾರರ ಮೇಲೆ ಪೊಲೀಸರು ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 431
  • next >
Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved