ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಳ್ಳರನ್ನು ಹಿಡಿದು ಧರ್ಮದೇಟು ನೀಡಿದ ಗ್ರಾಮಸ್ಥರು
ಕಾಗವಾಡ : ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ರಾಂಜನಿ ಗ್ರಾಮದಲ್ಲಿ ಸಾರ್ವಜನಿಕರು ಐವರು ಕಳ್ಳರನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ನಡೆದಿದೆ.
ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಾಯಕ: ಎ.ಬಿ. ಕಾಮಣ್ಣವರ
ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಹೊರತರುವ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಶಿಕ್ಷಣ ಸಂಯೋಜಕ ಎ.ಬಿ. ಕಾಮಣ್ಣವರ ಸಲಹೆ ನೀಡಿದರು.
ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲೆಯಲ್ಲಿ ಉರ್ದು ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಇಲ್ಲವೆ ಮೌಲಾನಾ ಆಜಾದ್ ಶಾಲೆಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶೀಘ್ರ ಅನುಮತಿಗೆ 12 ಕಡೆ ಏಕಗವಾಕ್ಷಿ ವ್ಯವಸ್ಥೆ
ಗಣೇಶ ಉತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಪಾಲಿಕೆ ಸಿಬ್ಬಂದಿ ವೇತನ ನಿಲ್ಲಿಸಲ್ಲ: ಶಾಸಕ ಸೇಠ್
ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಕಾರಣಕ್ಕೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ ನಿಲ್ಲಿಸಲ್ಲ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹೇಳಿದರು.
ಹಳಗನ್ನಡ ಸಾಹಿತ್ಯ ಮಾನವೀಯ ಮೌಲ್ಯ ಬೆಳೆಸಲಿದೆ
ಹಳಗನ್ನಡ ಸಾಹಿತ್ಯವು ಮಾನವೀಯ ಮೌಲ್ಯ ಬೆಳೆಸುತ್ತದೆ ಎಂದು ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.
ಪಪಂ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಪ್ರತಿಭಟನೆ
ಸ್ಥಳೀಯ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಜೆಪಿ ಮಂಡಲ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರ ಪಕ್ಷ
ವಿಶ್ವದಲ್ಲಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಯಕರ್ತರಿಗೆ ಬಿಜೆಪಿಯಲ್ಲಿರುವಷ್ಟು ಗೌರವ ಬೇರಲ್ಲೂ ಇಲ್ಲ
ಬಿಜೆಪಿ ಮಂಡಲ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
< previous
1
...
167
168
169
170
171
172
173
174
175
...
392
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ