ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲಸೌಕರ್ಯ ಅಭಿವೃದ್ಧಿಗೆ ಅನಿರ್ಬಂಧಿತ ಅನುದಾನ
ಶಿಥಿಲ ಶಾಲೆ-ಅಂಗನವಾಡಿಗಳ ರಿಪೇರಿ, ಗ್ರಂಥಾಲಯಗಳ ಪುನಶ್ಚೇತನ, ಆರೋಗ್ಯ ಕೇಂದ್ರಗಳ ಸುಧಾರಣೆ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹುಕ್ಕೇರಿ ತಾಲೂಕು ಪಂಚಾಯಿತಿ ಮಹತ್ವದ ಹೆಜ್ಜೆ ಇಟ್ಟಿದೆ.
ಜಂಟಿ ಕೃಷಿ ನಿರ್ದೇಶಕರ ಕಚೇರಿ ಅವ್ಯವಸ್ಥೆಗೆ ಜಿಪಂ ಸಿಎಒ ಕಿಡಿ
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ನೇತೃತ್ವದ ತಂಡ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿತು.
ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ
ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.
ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಜನಜೀವನ ಅಸ್ತವ್ಯಸ್ತ
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಮಂಗಳವಾರ ಸಂಜೆಯಿಂದ ಆರಂಭವಾದ ಮಳೆ ರಾತ್ರಿಯಿಡೀ ಸುರಿಯಿತು.
ಬೈಲಹೊಂಗಲದಲ್ಲಿ ನದಿಯಂತಾದ ರಸ್ತೆಗಳು
ಬೈಲಹೊಂಗಲ ಪಟ್ಟಣದಲ್ಲಿ ಬುಧವಾರ ಗುಡುಗು ಸಹಿತ ಸುರಿದ ಧಾರಾಕಾರ ಮಳೆಯ ಪರಿಣಾಮ ಪ್ರಮುಖ ರಸ್ತೆಗಳ ತುಂಬೆಲ್ಲ ನೀರು ಹರಿದು, ಸಂಚಾರಕ್ಕೆ ಅಡಚಣೆ ಉಂಟಾಯಿತು.
ಬೆಳಗಾವಿ-ಗೋವಾ ಹೆದ್ದಾರಿ ಕಾಮಗಾರಿ ಕೂಡಲೇ ಆರಂಭಿಸಿ: ಶೆಟ್ಟರ್
ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿಳಂಬವಾಗಿರುವ ಎರಡೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಸಂಸದ ಜಗದೀಶ ಶೆಟ್ಟರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
9 ನಿಮಿಷಕ್ಕೊಬ್ಬ ವಿವಾಹಿತ ಪುರುಷ ಆತ್ಮಹತ್ಯೆ: ಮುರುಗೇಶ ಶಿವಪೂಜಿ
ದೇಶದಲ್ಲಿ ಪ್ರತಿ ಒಂಬತ್ತು ನಿಮಿಷಕ್ಕೆ ಒಬ್ಬ ವಿವಾಹಿತ ಪುರುಷ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ, ದಿನವೊಂದಕ್ಕೆ 168 ವಿವಾಹಿತ ಪುರುಷರ ಆತ್ಮಹತ್ಯೆ ನಡೆಯುತ್ತಿದೆ. ಇದು ಪುರುಷರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಪ್ರಮಾಣ ಸೂಚಿಸುತ್ತದೆ ಎಂದು ಹಿರಿಯ ಪತ್ರಕರ್ತ ಮುರುಗೇಶ ಶಿವಪೂಜಿ ಕಳವಳ ವ್ಯಕ್ತಪಡಿಸಿದರು.
ಅವರಾದಿ, ತಿಗಡಿ ಪ್ರೌಢಶಾಲೆಗಳಲ್ಲಿ ಪಿಯು ಕಾಲೇಜು: ಶಾಸಕ ಬಾಲಚಂದ್ರ ಜಾರಕಿಹೊಳಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ಅವರಾದಿ ಮತ್ತು ತಿಗಡಿ ಸರ್ಕಾರಿ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಅತಂತ್ರವಾಯಿತಾ ಪಾಲಿಕೆ ಆಡಳಿತ ಯಂತ್ರ?
ಸಂಪನ್ಮೂಲ ಕ್ರೋಡೀಕರಣ ಮಾಡದೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಯಂತ್ರ ಹಳಿ ತಪ್ಪಿದೆ. ಅನುದಾನ ಹಂಚಿಕೆಯಲ್ಲಿನ ತಾರತಮ್ಯದಿಂದ ವಾರ್ಡ್‌ವಾರು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ.
ಕಠಿಣ ಪರಿಶ್ರಮ, ನಿಷ್ಠೆಯಿಂದ ಬದುಕು ಸುಂದರವಾಗಿಸಿಕೊಳ್ಳಿ: ಲಕ್ಷ್ಮಣ ಅಷ್ಟಗಿ
ಪರೀಕ್ಷಾರ್ಥಿಗಳು ಮೋಜು, ಮಸ್ತಿಗಾಗಿ ಮೊಬೈಲ್‌ಗಳನ್ನು ಬಳಸದೇ ಅಮೂಲ್ಯವಾದ ಮುಂದಿನ 3 ತಿಂಗಳ ಸಮಯವನ್ನು ಹಾಳು ಮಾಡದೇ ಎಲ್ಲ ಸಮಯವನ್ನು ಅಭ್ಯಾಸಕ್ಕಾಗಿ ಮೀಸಲಿಟ್ಟರೆ ಈ 3 ತಿಂಗಳ ಪರಿಶ್ರಮವು ನಿಮ್ಮ ಮುಂದಿನ 60 ವರ್ಷಗಳ ಬದುಕನ್ನು ಸುಖಕರವಾಗಿರುವಂತೆ ಮಾಡುತ್ತದೆ ಎಂದು ಗಡಿನಾಡು ಕೋಚಿಂಗ್ ಸೆಂಟರ್ ನಿರ್ದೇಶಕ ಲಕ್ಷ್ಮಣ ಮ.ಅಷ್ಟಗಿ ಕಿವಿಮಾತು ಹೇಳಿದರು.
< previous
1
...
173
174
175
176
177
178
179
180
181
...
431
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ