• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡವಿ ಸಿದ್ದರಾಮ ಶ್ರೀ ವಿರುದ್ಧದ ಆಪಾದನೆ ಸುಳ್ಳು
ಶಿವಾಪುರದ ಶ್ರೀಗಳ ವಿರುದ್ಧ ಬಂದಿರುವ ಆರೋಪಗಳು ಸುಳ್ಳು ಎಂದು ನಾವು ಪೊಲೀಸರಿಗೆ ತಿಳಿಸಿದ್ದೇವೆ
ಟಾರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ಹೋದ ರಸ್ತೆ!
2024ರಲ್ಲಿ ನಬಾರ್ಡ್ ಯೋಜನೆಯಡಿ 4 ಕಿ.ಮೀ ರಸ್ತೆ ಡಾಂಬರೀಕರಣಕ್ಕೆ ₹5 ಕೋಟಿ ಅನುದಾನ ಮಂಜೂರಾಗಿದೆ. ಆದರೆ, ಡಾಂಬರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ತು ಹೋಗಿದೆ.
ತಾಲೂಕು ಕೇಂದ್ರವಾಗಲು ಕೌಜಲಗಿ ಗ್ರಾಮ ಅರ್ಹ
ಭೌಗೋಳಿಕವಾಗಿ ಕೌಜಲಗಿ ಗ್ರಾಮ ಹಲವಾರು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆಗಳನ್ನು ಹೊಂದಿದೆ
ಕಾಂಗ್ರೆಸ್‌ ಸರ್ಕಾರದ ಹಗರಣ ವಿರೋಧಿಸಿ ಪ್ರತಿಭಟನೆ
ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ.
ಉಡುಪಿಯಿಂದ ಆಗಮಿಸಿದ ರಥಗಳು
ಗೋಕಾಕ ಗ್ರಾಮ ದೇವತೆಯರ ದೇವಸ್ಥಾನಗಳ ಜೀರ್ಣೋದ್ಧಾರವಾಗಿದ್ದು, ಈಗ ಉಡುಪಿಯ ಶ್ರೀ ಕೊಟ್ಟೇಶ್ವರದಿಂದ ನೂತನ ರಥಗಳು ಆಗಮಿಸಿವೆ.
ಕಾಳಜಿ ಇರದಿದ್ರೆ ನಮ್ಮ ಭಾಷೆ ಕಳೆದುಕೊಳ್ತೇವೆ
ಇತ್ತೀಚೆಗೆ ಯುನೆಸ್ಕೋ ಬಿಡುಗಡೆ ಮಾಡಿದ ವರದಿ ದಿಗಿಲು ಹುಟ್ಟಿಸುತ್ತದೆ. ಮುಂದಿನ ಆರು ದಶಕಗಳಲ್ಲಿ ಜಗತ್ತಿನ ಶೇ.92ರಷ್ಟು ಜನ ಮಾತನಾಡುವ ಭಾಷೆಯವರು ತಮ್ಮ ಭಾಷೆಯನ್ನು ಕಳೆದುಕೊಂಡು ಶೇ.8 ರಷ್ಟು ಜನ ಮಾತನಾಡುವ ಭಾಷೆಯ ಮೇಲೆ ಅವಲಂಬಿತರಾಗುತ್ತಾರೆ. ಭಾಷೆಯ ಬಗ್ಗೆ ಎಚ್ಚರಿಕೆ ಇರದಿದ್ದರೆ ನಾವು ಕೂಡ ನಮ್ಮ ಭಾಷೆಯನ್ನು ಕಳೆದುಕೊಳ್ಳುತೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.
ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಬೇರೆ ಮಕ್ಕಳನ್ನು ನೋಡದೇ ತಮ್ಮ ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ, ಅಂದಾಗ ಮಾತ್ರ ಆತ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ನಾಳೆ ಉಳ್ಳಾಗಡ್ಡಿ ಖಾನಾಪುರದಲ್ಲಿ ಬೃಹತ್‌ ಉದ್ಯೋಗ ಮೇಳ
ಉದ್ಯೋಗದಿಂದ ವಂಚಿತರಾದ ಯುವಕರಿಗೆ ಉದ್ಯೋಗವಕಾಶ ಕಲ್ಪಿಸಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಉದ್ದೇಶದಿಂದ ಜೂ.28 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4.30 ಯವರೆಗೆ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉ.ಖಾನಾಪೂರ, ಸತೀಶ ಜಾರಕಿಹೊಳಿ ಫೌಂಡೇಶನ್ ಗೋಕಾಕ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉಳ್ಳಾಗಡ್ಡಿ ಖಾನಾಪುರದ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಂ.ಎಂ.ಮಗದುಮ್ಮ ಹೇಳಿದರು.
ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ.
ಶಿವಾ ಫೌಂಡೇಶನ್‌ ಸಂಸ್ಥೆಯವರ ಕಾರ್ಯ ಶ್ಲಾಘನೀಯ
ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹಾಗೂ ನಿರ್ಗತಿಕ ಅನಾಥ ಮಕ್ಕಳಿಗೆ ಕಲಿಕೋಪಕರಣಗಳನ್ನು ಒದಗಿಸುವ ಶಿವಾ ಫೌಂಡೇಶನ್‌ ಸಂಸ್ಥೆಯವರ ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗಾಯತ್ರಿ ಬಾಗೇವಾಡಿ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 424
  • next >
Top Stories
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
ಧರ್ಮಸ್ಥಳ ಗ್ರಾಮ ಕೇಸ್‌: ನಿನ್ನೆ ಸಿಗದ ಅವಶೇಷ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved