ದೌರ್ಜನ್ಯದ ವಿರುದ್ಧ ಮಹಿಳೆಯರು ಧೈರ್ಯವಾಗಿ ಧ್ವನಿ ಎತ್ತಿ: ಡಾ.ನಾಗಲಕ್ಷ್ಮೀ ಚೌಧರಿಮಹಿಳೆಯರ ಸಂರಕ್ಷಣೆ, ಹಕ್ಕುಗಳು ಹಾಗೂ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಪಾತ್ರದ ಕುರಿತ ಕಾರ್ಯಾಗಾರವನ್ನು ರಾಜ್ಯ ಮಹಿಳಾ ಹಕ್ಕು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿದರು.