ವಿದ್ಯಾರ್ಥಿನಿಯರಲ್ಲಿ ಧೈರ್ಯ ತುಂಬಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀಬೆಳಗಾವಿ ಯ ಕೆಎಲ್‌ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.