ಕಾರ್ಖಾನೆಗಳು ಅನಗತ್ಯವಾಗಿ ರಸ್ತೆಬದಿಯಲ್ಲಿ ತ್ಯಾಜ್ಯ ತಂದು ಹಾಕುವುದು ಕಂಡು ಬಂದಲ್ಲಿ ಅಂತಹ ಕೈಗಾರಿಕೆಗಳ ವಿರುದ್ಧ ಕೂಡಲೇ ಸಂಬಂಧಿಸಿದ ಇಲಾಖೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.