ರಾಯಣ್ಣ ಕೇವಲ ಒಂದು ಜಾತಿಗೆ ಸಿಮಿತವಲ್ಲ: ಶಂಕರರಾವ್ ಹೆಗಡೆದೇಶ ಪ್ರೇಮ, ಸ್ವಾಮಿ ನಿಷ್ಠೆಗೆ ಇನ್ನೊಂದು ಹೆಸರೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಬ್ರಿಟಿಷರ ವಿರುದ್ದ ಹೋರಾಡಿದ ವೀರ ಸಂಗೊಳ್ಳಿ ರಾಯಣ್ಣನ ಹೋರಾಟ ಬದುಕು, ತ್ಯಾಗ, ಬಲಿದಾನ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದೆ ಎಂದು ಶಂಕರರಾವ್ ಹೆಗಡೆ ಹೇಳಿದರು.