ಕೃಷ್ಣಾ ಪ್ರವಾಹಕ್ಕೆ ಟ್ರ್ಯಾಕ್ಟರ್ ಪಲ್ಟಿ, ನಾಲ್ವರ ರಕ್ಷಣೆ, ಇಬ್ಬರು ನಾಪತ್ತೆಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕ್ಕಿವಾಟ್-ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ಸುಮಾರು 8 ಜನರ ಪೈಕಿ ಆರು ಜನರ ರಕ್ಷಣೆಯಾಗಿದ್ದು, ಇಬ್ಬರು ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಶುಕ್ರವಾರ ಸಂಭವಿಸಿದೆ.