ಸಂತ್ರಸ್ತರಿಗೆ ಧೈರ್ಯ ತುಂಬಿದ ಸರ್ವೋತ್ತಮ ಜಾರಕಿಹೊಳಿಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಮಂಗಳವಾರ ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.