ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಹೆಬ್ಬಾಳಕರಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ, ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.