ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಐಹೊಳೆಗೆ ಸನ್ಮಾನಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡಿರುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಚಂದುಕಾಕಾ ಸರಾಫ್ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.