ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರಾಶ್ರಿತರಿಗೆ ಧೈರ್ಯ ತುಂಬಿದ ಶಾಸಕ ರಮೇಶ ಜಾರಕಿಹೊಳಿ
ನಿರಂತರ ಸುರಿಯುತ್ತಿರುವ ಮಹಾ ಮಳೆಯಿಂದ ಗೋಕಾಕ ನಗರ ಭಾಗಶಃ ಜಲಾವೃತ್ತವಾಗಿದ್ದು, ಭಾನುವಾರ ಶಾಸಕ ರಮೇಶ ಜಾರಕಿಹೊಳಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಧೈರ್ಯ ಹೇಳಿದರು.
ಕುಂದರನಾಡಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಅಡವಿಸಿದ್ಧೇಶ್ವರ ತಪೋ ಭೂಮಿ ಅಂಕಲಗಿಯಲ್ಲಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ಕುಂದರನಾಡು ಭಾಗದ ಸಾಹಿತ್ಯಾಸಕ್ತರ ಸಂತಸ ಇಮ್ಮಡಿಯಾಗಿದೆ.
ಶಂಕಿತ ಡೆಂಘಿಯಿಂದ ಬಾಲಕಿ ಸಾವು
ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಪ್ರವಾಹ ಸ್ಥಿತಿ ಎದುರಿಸಲು ಮುಂಜಾಗ್ರತೆ ವಹಿಸಿ: ಶಾಸಕ ಬಾಬಾಸಾಹೇಬ ಪಾಟೀಲ
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಅಪಾಯಮಟ್ಟ ಮೀರಿದ ನದಿಗಳು- ಗೋಕಾಕ ನಗರಕ್ಕೆ ನುಗ್ಗಿದ ನೀರು : 150ಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರ
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನಗರದ ಹೊರವಲಯದ ಎರಡು ಸೇತುವೆ ಜಲಾವೃತಡಿದೆ.
ಹುಣಶ್ಯಾಳ ಪಿವೈದಲ್ಲಿ ಕಾಳಜಿ ಕೇಂದ್ರ ಆರಂಭ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕು ಆಡಳಿತ ತಾಲೂಕಿನ ಹುಣಶ್ಯಾಳ ಪಿವೈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ್ರಸ್ತ ಕುಟುಂಬಗಳಿಗೆ ಕಾಳಜಿ ಕೇಂದ್ರ ಆರಂಭಿಸಿದೆ.
ನೆರೆ ಹಾವಳಿ ಎದುರಿಸಲು ಒಗ್ಗಟ್ಟಿನಿಂದ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ
ಕೃಷ್ಣಾ ನದಿ ತೀರದ 22 ಹಳ್ಳಿಗಳಲ್ಲಿ ತಲೆದೋರುವ ನೆರೆಹಾವಳಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಸೂಚಿಸಿದರು.
ಕಾರ್ಖಾನೆಯ ಪ್ರಗತಿ ಸಾಧಿಸಲು ಕಾರ್ಮಿಕರ ಆರೋಗ್ಯ ಮುಖ್ಯ : ಸಂಸದ ಅಣ್ಣಾ ಸಾಹೇಬ ಜೊಲ್ಲೆ
ನಿಪ್ಪಾಣಿ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶ್ರೀ ಸಿದ್ಧಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕನ್ಹೇರಿ ವತಿಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಅರ್ಧ ಗಂಟೆಗೊಮ್ಮೆ ಕೊಯ್ನಾ ನೀರಿನ ಮಾಹಿತಿ: ಡಿಸಿ
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕುರಿತು ಕೊಲ್ಲಾಪುರ ಜಿಲ್ಲಾಧಿಕಾರಿಯ ಜೊತೆಗೆ ಒಂದು ಗಂಟೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕರದಂಟು ನಾಡಿಗೆ ಜಲಕಂಟಕ
ಮಹಾಮಳೆಯಿಂದ ಗೋಕಾಕ ತಾಲೂಕಿನಲ್ಲಿ ಪ್ರವಾಹ ಎದುರಾಗಿದ್ದು, ಜನವಸತಿ ಪ್ರದೇಶಕ್ಕೆ ನೀರು ನುಗ್ಗುತ್ತಿರುವುದರಿಂದ ತಾಲೂಕಾಡಳಿತ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ನದಿ ತಟದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದ್ದಾರೆ.
< previous
1
...
197
198
199
200
201
202
203
204
205
...
392
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್