ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ
ರಾಯಬಾಗ ಪಟ್ಟಣದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಅ.28 ರಿಂದ 30ರವರೆಗೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಬೇಕು ಎಂದು ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಮನವಿ ಮಾಡಿದರು.
ಮಾತೃಭಾಷಾಭಿಮಾನ ಇರಲಿ, ಅನ್ಯ ಭಾಷೆಗಳ ದ್ವೇಷ ಬೇಡ: ರಾಜೇಶ ಬುರ್ಲಿ
ಪ್ರತಿಯೊಬ್ಬರು ಮಾತೃಭಾಷಾಭಿಮಾನ ಹೊಂದಿರಬೇಕು. ಆದರೆ ಇತರ ಭಾಷೆಗಳನ್ನು ದ್ವೇಷಿಸಬಾರದು. ಕರ್ನಾಟಕ ರಾಜ್ಯದಲ್ಲಿರುವ ನಾವೆಲ್ಲರೂ ಕನ್ನಡಗಿರು. ಎಲ್ಲರೂ ಸೇರಿ ಕನ್ನಡ ರಾಜೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣವೆಂದು ತಹಸೀಲ್ದಾರ ರಾಜೇಶ ಬುರ್ಲಿ ಹೇಳಿದರು.
ಮಕ್ಕಳ ಬೆಳವಣಿಗೆಗೆ ಪೂರಕ ಪೌಷ್ಟಿಕ ಆಹಾರ ಅವಶ್ಯಕ: ರಾಹುಲ್ ಶಿಂಧೆ
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವರದಿಯ ಪ್ರಕಾರ ಮಕ್ಕಳ ಮೆದುಳು ಮತ್ತು ಬೌದ್ಧಿಕವಾಗಿ ಬೆಳವಣಿಗೆಗೆ ಬಾಲ್ಯದಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಸೂಕ್ತವೆಂದು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.
ಕಿತ್ತೂರು ರಾಣಿ ಚನ್ನಮ್ಮಾಜಿ ಹೋರಾಟಗಾರರ ತಾಯಿ: ಪ್ರೊ.ಸಿ.ಎಂ. ತ್ಯಾಗರಾಜ
ಹೋರಾಟ ಬಾಹಿಕ ಸ್ಫೂರ್ತಿಯಿಂದ ಬಂದಾಗ ಅದು ಆ ಕ್ಷಣದ ಹೋರಾಟವಾಗುತ್ತದೆ. ಅದೇ ಅಂತರಾಳದಿಂದ ಬಂದಾಗ ಸಮಸ್ತ ಪರಿಸರವನ್ನೇ ಬಡಿದೆಬ್ಬಿಸುತ್ತದೆ. ಇದಕ್ಕೆ ರಾಣಿ ಚನ್ನಮ್ಮನ ಹೋರಾಟವೇ ಸಾಕ್ಷಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ. ತ್ಯಾಗರಾಜ ಹೇಳಿದರು.
ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ
ಅಥಣಿ ತಾಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹಲವು ವರ್ಷಗಳಿಂದ ಅವಿರೋಧ ಆಯ್ಕೆಯಾಗುತ್ತಿದ್ದ ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಪೈಪೋಟಿ ಏರ್ಪಟ್ಟಿದೆ.
ಕಿತ್ತೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ
ಕಿತ್ತೂರು ಚನ್ನಮ್ಮಳ ವಿಜಯೋತ್ಸವದ 200ನೇ ವರ್ಷಾಚರಣೆ ನಿಮಿತ್ತ ಅ.28ರಂದು ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಪ್ರಥಮ ವಿಜಯೋತ್ಸವಕ್ಕೆ ನಗರದಲ್ಲಿ ಭರದ ಸಿದ್ಧತೆ ನಡೆದಿದೆ.
ಸವದತ್ತಿ ಮಂಡಲ ಬಿಜೆಪಿ ಸದಸ್ಯತ್ವ ಅಭಿಯಾನ
ಸವದತ್ತಿಯ ಮಾಮನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಸವದತ್ತಿ ಮಂಡಲ ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಸಕ್ರಿಯ ಕಾರ್ಯಕರ್ತರ ಗುರುತಿಸುವಿಕೆ ಅಭಿಯಾನದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿರುಪಾಕ್ಷ ಮಾಮನಿ ಮಾತನಾಡಿದರು.
ಕಬ್ಬು ಬೆಳೆಗಾರರ 2ನೇ ಕಂತಿನ ಬಾಕಿ ಬಿಲ್ ಬಿಡುಗಡೆಗೆ ಆಗ್ರಹ
ಅಥಣಿ ತಾಲೂಕಿನ ಎಲ್ಲ ಗ್ರಾಮದ ರೈತ ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಾದ 2ನೇ ಬಿಲ್ ರೈತರ ಖಾತೆಗೆ ಕೂಡಲೇ ಜಮಾ ಮಾಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ವಿಕಲಚೇತನ ಮಕ್ಕಳನ್ನು ಮಾನವೀಯತೆಯಿಂದ ಕಾಣಿ: ಸರ್ವೋತ್ತಮ ಜಾರಕಿಹೊಳಿ
ವಿಕಲಚೇತನ ಮಕ್ಕಳನ್ನು ಸಮಾನತೆ ಹಾಗೂ ಮಾನವೀಯತೆಯಿಂದ ನೋಡುವಂತೆ ಯುವ ಧುರೀಣ, ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಗುಂಡೇವಾಡಿ ವಿಪಿಜಿಕೆ:ಶಿವಾನಂದ ಗೊಲಬಾಂವಿ ಅಧ್ಯಕ್ಷ, ಆನಂದ ಕದಂ ಉಪಾಧ್ಯಕ್ಷ
ಗುಂಡೇವಾಡಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಶಿವಾನಂದ ಗೊಲಬಾವಿ ಅಧ್ಯಕ್ಷರಾಗಿ 3ನೇ ಬಾರಿಗೆ ಹಾಗೂ ಆನಂದ ಬಾಪು ಕದಮ್ ಉಪಾಧ್ಯರಾಗಿ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.
< previous
1
...
198
199
200
201
202
203
204
205
206
...
468
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?