ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಥೆಗಳು ಬೆಳೆಯಲು ನಿಶ್ವಾರ್ಥ ಸೇವೆ ಅಗತ್ಯ: ಅಮರೇಶ್ವರ ಮಹಾರಾಜರು
ಸಂಸ್ಥೆಗಳು ಹೆಮ್ಮರವಾಗಿ ಬೆಳೆಯಬೇಕಾದರೆ ನಿಸ್ವಾರ್ಥದಿಂದ ಕೆಲಸ ಮಾಡಬೇಕು. ನಾವು ಗ್ರಾಹಕರಿಗೆ ನಿಸ್ವಾರ್ಥ ಸೇವೆ ಒದಗಿಸಿದರೆ ಉನ್ನತ ಮಟ್ಟಕ್ಕೆ ಬೆಳೆದು ಮಾದರಿ ಸಂಸ್ಥೆಯಾಗಲಿದೆ ಎಂದು ಸಿದ್ಧಸಿರಿ ಆಶ್ರಮ ಕೌಲಗುಡ್ಡ ಮತ್ತು ಹನಮಾಪುರದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.
ಶ್ರೀ ಶಿವಬೋಧರಂಗ ಸೊಸೈಟಿಗೆ ₹5.70 ಕೋಟಿ ಲಾಭ: ಬಸವರಾಜ ಗುಲಗಾಜಂಬಗಿ
ಮೂಡಲಗಿಯ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯು 18 ಶಾಖೆಗಳನ್ನು ಹೊಂದಿದ್ದು, 5.70 ಕೋಟಿ ಲಾಭ ಗಳಿಸಿದೆ. ಷೇರುದಾರರಿಗೆ ಶೇ.16ರಷ್ಟು ಲಾಭಾಂಶ ವಿತರಿಸಿದೆ ಎಂದು ಎಂದು ಸೊಸೈಟಿ ಅಧ್ಯಕ್ಷ ಬಸವರಾಜ ಗುಲಗಾಜಂಬಗಿ ಹೇಳಿದರು.
15ಕ್ಕೆ ಪುಣೆ-ಬೆಳಗಾವಿ ವಂದೇ ಭಾರತ ರೈಲು ಸಂಚಾರ
ಬೆಳಗಾವಿ ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ ಹರ್ಷ ವ್ಯಕ್ತಪಡಿಸಿದರು.
ನಯಾನಗರ-ಚಿಕ್ಕಮುಳಕೂರ ಕೃಷಿ ಸಹಕಾರ ಸಂಘಕ್ಕೆ ₹1.85 ಲಕ್ಷ ಲಾಭ
20 ವರ್ಷಗಳಿಂದ ಸೊಸೈಟಿಯು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆರ್ಥಿಕವಾಗಿ ಸಬಲರನ್ನಾಗಿಸಲು ಪ್ರಾಮಾಣಿಕ ಪ್ರಯತ್ನಿ ಮಾಡಲಾಗುತ್ತಿದ್ದು, ಗ್ರಾಹಕರು ಸಂಘದ ಸದುಪಯೋಗ ಪಡೆಯಬೇಕೆಂದು ನಯಾನಗರ-ಚಿಕ್ಕಮುಳಕೂರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಮುದಕಪ್ಪ ತೋಟಗಿ ಹೇಳಿದರು.
ಸಂಕೇಶ್ವರ ಪುರಸಭೆ ಮತ್ತೆ ಸೀಮಾ ಹತನೂರಿ ಅಧ್ಯಕ್ಷೆ
ಸಂಕೇಶ್ವರ ಪುರಸಭೆಯ 2ನೇ ಅವಧಿಗೆ ನೂತನ ಅಧ್ಯಕ್ಷೆಯಾಗಿ ಬಿಜೆಪಿಯ ಸೀಮಾ ಹತನೂರಿ ಪುನರಾಯ್ಕೆಯಾದರೆ, ಉಪಾಧ್ಯಕ್ಷರಾಗಿ ವಿವೇಕ ಕ್ವಳ್ಳಿ ಅವಿರೋಧವಾಗಿ ಆಯ್ಕೆಯಾದರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ: ಶಾಸಕ ವೈದ್ಯ ಹರ್ಷ
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಶ್ರಮಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ
ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸವಿದ್ದು, ಈ ಮಠಕ್ಕೆ ಭವ್ಯ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ
ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ
ಕಾಗವಾಡ ಪಟ್ಟಣದ ವಿದ್ಯಾನಗರಕ್ಕೆ ಮೂಲ ಸೌಕರ್ಯಗಳಾದ ಒಳಚರಂಡಿ, ರಸ್ತೆ, ಬೀದಿ ದೀಪಗಳ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ವಿದ್ಯಾನಗರ ಮಹಿಳೆಯರು, ನಿವಾಸಿಗಳು ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ತಹಸೀಲ್ದಾರ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.
ನಾಗನೂರ ಪಪಂಗೆ ಚಂದ್ರವ್ವ ಅಧ್ಯಕ್ಷೆ, ಕಾತ್ತೇನವರ ಉಪಾಧ್ಯಕ್ಷ
ಮೂಡಲಗಿ ತಾಲೂಕಿನ ನಾಗನೂರ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಚಂದ್ರವ್ವ ಮಲ್ಲಗೌಡ ಯರಗಣವಿ ಚುನಾಯಿತರಾದರೆ, ಉಪಾಧ್ಯಕ್ಷರಾಗಿ ಸುಭಾಸ ಕಾತ್ತೇನವರ ಅವಿರೋಧವಾಗಿ ಆಯ್ಕೆಯಾದರು.
< previous
1
...
199
200
201
202
203
204
205
206
207
...
432
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ