ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗಾವಿಯಲ್ಲಿ ವಿನಾಯಕನಿಗೆ ಸಂಭ್ರಮದ ಸ್ವಾಗತ
ಗಣೇಶ ಚತುರ್ಥಿ ಹಿನ್ನೆಲೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನತೆ ಸಡಗರ ಸಂಭ್ರಮದಿಂದ ಮಂಗಲಮೂರ್ತಿ ಗಣನಾಯಕನನ್ನು ಶನಿವಾರ ಬರಮಾಡಿಕೊಂಡು ಮನೆ, ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾದ ಮಂಟಪಗಳಲ್ಲಿ ಪ್ರತಿಷ್ಠಾಪಿಸಿದರು.
ಬೆಳಗಾವಿಗೆ ರೊವಾಂಡಾ ರಾಯಭಾರಿ ಭೇಟಿ
ಬೆಳಗಾವಿ: ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ ಸಕ್ಕರೆ ಕಾರ್ಖಾನೆಗೆ ಭಾನುವಾರ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈ ಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಮತ್ತು ರಾಜತಾಂತ್ರಿಕ ಮೋಹನ ಸುರೇಶ ಅವರ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು.
ಗಣೇಶೋತ್ಸವದಲ್ಲಿ ಭಾವೈಕ್ಯತೆಯ ಸಂದೇಶ
ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ವಾರ್ಡ್ ನಂ.7ರಲ್ಲಿನ ಪದ್ಮಶ್ರೀ ಕಾಲೋನಿಯಲ್ಲಿರುವ ಮಹೆಬೂಬಸುಬಾನಿ ದರ್ಗಾ ಪಕ್ಕದಲ್ಲಿ ಹಿಂದು, ಮುಸ್ಲಿಂ ಯುವಕರು ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಸಾಮರಸ್ಯದ ಸಂದೇಶ ಸಾರಿದ್ದಾರೆ.
ಪ್ರತಿಭೆ ಅನಾವರಣಕ್ಕೆ ಪ್ರತಭಾ ಕಾರಂಜಿ ಸೂಕ್ತ ವೇದಿಕೆ: ಪ್ರಭಾವತಿ ಪಾಟೀಲ
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರತರಲು ಶಿಕ್ಷಕರು ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ಮಾಡಬೇಕೆಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಹೇಳಿದರು.
ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಬದ್ಧ: ಬಾಲಚಂದ್ರ ಜಾರಕಿಹೊಳಿ
ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಪತ್ರಿಕಾ ವಿತರಕರ ಶ್ರಮ, ಸಮಯ ಪ್ರಜ್ಞೆ ಶ್ಲಾಘನೀಯ: ರಮೇಶ ಜಾರಕಿಹೊಳಿ
ಪತ್ರಿಕೆಯನ್ನು ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಲಕ್ಷ್ಮಣ ಸವದಿ
ರೈತರ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಅಥಣಿ ಮತಕ್ಷೇತ್ರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ದಬ್ಬಾಳಿಕೆ ನಡೆಸಿ ಶಾಂತಿ ಕದಡುವ ಕೆಲಸ ನಿಲ್ಲಲಿ: ಮಹಾಂತೇಶ ದೊಡಗೌಡರ
ಚನ್ನಮ್ಮನ ಕಿತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ಪಡೆದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಿದರೆ ನಾವೂ ಸಹಕಾರ ನೀಡುತ್ತೇವೆ. ಇದನ್ನು ಬಿಟ್ಟು ದಬ್ಬಾಳಿಕೆ ನಡೆಸಿ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸವನ್ನು ಸಹಿಸುವುದಿಲ್ಲ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ಕಾಲುವೆಗೆ ಸಕ್ಕರೆ ಕಾರ್ಖಾನೆಗಳ ವಿಷ
ಅಥಣಿ ತಾಲೂಕಿನ ಹಲ್ಯಾಳ-ತುಂಗಳ ಏತ ನೀರಾವರಿ ಯೋಜನೆ ಕಾಲುವೆಗಳಲ್ಲಿ ಮಧ್ಯರಾತ್ರಿ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯ ಹಾಕುತ್ತಿದ್ದು, ಇದರಿಂದ ಕಾಲುವೆ ನೀರು ಕಲುಷಿತಗೊಂಡು ಅಂತರ್ಜಲ ಸೇರಿ ಕುಡಿಯುವ ನೀರು, ರೈತರ ಬೆಳೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಶಾಲಾ ಮಕ್ಕಳ ಆಟೋ ಪಲ್ಟಿ, ಮಕ್ಕಳಿಗೆ ಗಾಯ
ಶಾಲಾ ಮಕ್ಕಳನ್ನು ಕೆರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾದ ಘಟನೆ ಬೆಳಗಾವಿಯಲ್ಲಿ ಶುಕ್ರವಾರ ನಡೆದಿದೆ.
< previous
1
...
201
202
203
204
205
206
207
208
209
...
432
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್‌ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ