ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರರಿಗೆ ಹಿತ ಬಯಸುವುದೇ ಪುಣ್ಯ: ಡಿ.ಎಸ್.ನಾಯಿಕ
ಪರರಿಗೆ ಹಿತವನ್ನು ಮಾಡುವುದೇ ಪುಣ್ಯ. ಪರರಿಗೆ ಕೇಡು ಬಯಸುವುದು ಮಹಾ ಪಾಪ. ಮಾನವ ಜನ್ಮ ಶ್ರೇಷ್ಠವಾದದ್ದು, ಪರೋಪಕಾರ ಮಾಡುತ್ತ ಈ ಪವಿತ್ರವಾದ ಮಾನವ ಜನ್ಮವನ್ನು ಪಾವನ ಮಾಡಿಕೊಳ್ಳಬೇಕು. ಇದುವೇ ಸಾರ್ಥಕ ಜೀವನ ಎಂದು ಹಿರಿಯ ಸಾಂಸ್ಕೃತಿಕ ಚಿಂತಕ, ಮಾಜಿ ಜಿಪಂ ಸದಸ್ಯ ಡಿ.ಎಸ್. ನಾಯಿಕ ಅಭಿಪ್ರಾಯಪಟ್ಟರು.
ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ನೋಡಿಕೊಳ್ಳಿ: ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳು ಕಂಡುಬರದಂತೆ ನೋಡಿಕೊಳ್ಳುವುದು ಹಾಗೂ ಅಪೌಷ್ಟಿಕ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ 16 ಸಾವಿರ ಕ್ಯುಸೆಕ್ ನೀರು : 5 ಸೇತುವೆ ಜಲಾವೃತ; ಸಂಚಾರ ಅಸ್ತವ್ಯಸ್ತ
ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ಸುಮಾರು 16 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಮೂಡಲಗಿ ತಾಲೂಕಿನ ಐದು ಸೇತುವೆಗಳು (ಬ್ರೀಡ್ಜ್ ಕಂ ಬ್ಯಾರೇಜ್) ಭಾನುವಾರ ಮುಳುಗಡೆಗೊಂಡು, ಸಂಚಾರ ಸ್ಥಗಿತಗೊಂಡಿದೆ.
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ರಾಜ್ಯದ ನದಿಗಳು
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ 1,05,723 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಶಿಥಲಗೊಂಡ ಕುಸಮಳಿ ಸೇತುವೆಗೆ ಜಿಲ್ಲಾ ಅಧಿಕಾರಿಗಳ ತಂಡ ಭೇಟಿ
ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿ ಮೇಲೆ ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆ ಶಿಥಿಲಗೊಂಡ ಹಿನ್ನೆಲೆ ಭಾನುವಾರ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್.ಪಿ. ಡಾ.ಭೀಮಾಶಂಕರ ಗುಳೇದ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜನ್ಮದಿನ: ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಐತಿಹಾಸಿಕ ನಾಡಾದ ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ಅವರ ಹುಟ್ಟುಹಬ್ಬ ಜು.೨೨ರಂದು ಸೋಮವಾರ ಇದ್ದರೂ ಸಹ ಅಭಿವೃದ್ಧಿ ಹಾಗೂ ಹಲವಾರು ಜನಪರ ಕಾರ್ಯಗಳಿಗೆ ಶಾಸಕರು ಸೋಮವಾರ ಚಾಲನೆ ನೀಡಲಿದ್ದಾರೆ.
ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಶಾಸಕ ರಮೇಶ ಜಾರಕಿಹೊಳಿ
ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
ರೋಟರಿ ಸಂಸ್ಥೆಯ ಸಾಮಾಜಮುಖಿ ಸೇವೆಗಳು ಅನನ್ಯ: ಅಭಿನಂದನ ಶೆಟ್ಟಿ
ಮಾಜಮುಖಿ ಸೇವೆಗಳೇ ರೋಟರಿ ಸಂಸ್ಥೆಯ ಮುಖ್ಯ ಗುರಿಯಾಗಿದೆ. 120 ವರ್ಷಗಳ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ವಿಶ್ವದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವೆಗಳು ನಿತ್ಯ ಮತ್ತು ನಿರಂತರವಾಗಿವೆ ಎಂದು 3182ರ ರೋಟರಿ ಜಿಲ್ಲಾ ಮಾಜಿ ಪ್ರಾಂತಪಾಲ ಅಭಿನಂದನ ಶೆಟ್ಟಿ ಹೇಳಿದರು.
ಪುಷ್ಯ ಪುಷ್ಯ ಮಳೆಯ ಆರ್ಭಟ : ಉಕ್ಕೇರಿದ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ನದಿಗಳು - ಪ್ರವಾಹದ ಆತಂಕ
ಬೆಳಗಾವಿಜಿಲ್ಲೆಯಾದ್ಯಂದ ಪುಷ್ಯ ಮಳೆಯ ಆರ್ಭಟ ಮುಂದುವರೆದಿದ್ದು, ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ಸೇರಿದಂತೆ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಆತಂಕ ಎದುರಾಗಿದೆ.
ಖಾನಾಪುರದಲ್ಲಿ ಮುಂದುವರಿದ ಮಳೆ ಆವಾಂತರ
ಖಾನಾಪುರ ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.
< previous
1
...
203
204
205
206
207
208
209
210
211
...
393
next >
Top Stories
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ